Loading..!

ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (KSISF) ಸಬ್ ಇನ್ಸ್ ಪೆಕ್ಟರ್ (ಪುರುಷ ಮತ್ತು ಮಹಿಳಾ) ಮತ್ತು ವಿಶೇಷ ಮೀಸಲು ಸಬ್-ಇನ್ಸ್ ಪೆಕ್ಟರ್ (KSRP) (ಪುರುಷ) ಹುದ್ದೆಗಳಿಗೆ ಅರ್ಜಿ - 2018
| Date:5 ಜನವರಿ 2019
not found
ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (KSISF) ಸಬ್ ಇನ್ಸ್ ಪೆಕ್ಟರ್ (ಪುರುಷ ಮತ್ತು ಮಹಿಳಾ) ಮತ್ತು ವಿಶೇಷ ಮೀಸಲು ಸಬ್-ಇನ್ಸ್ ಪೆಕ್ಟರ್ (KSRP) (ಪುರುಷ) ಹುದ್ದೆಗಳಿಗೆ ಅರ್ಜಿ - 2018 ಅಧಿಸೂಚನೆ ಸಂಖ್ಯೆ.71/ನೇಮಕಾತಿ-2/2018-19

ಅರ್ಜಿಗಳನ್ನು ಇಲಾಖೆಯ ಅಧಿಕೃತ ವೆಬ್‍ಸೈಟ್ www.ksp.gov.in ನಲ್ಲಿ ಆನ್-ಲೈನ್ ( online) (ಎಲೆಕ್ಟ್ರಾನಿಕ್ ಮಾರ್ಗ) ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು, ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ.
No. of posts:  45

Comments