ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ (KSISF) ಸಬ್ ಇನ್ಸ್ ಪೆಕ್ಟರ್ (ಪುರುಷ ಮತ್ತು ಮಹಿಳಾ) ಮತ್ತು ವಿಶೇಷ ಮೀಸಲು ಸಬ್-ಇನ್ಸ್ ಪೆಕ್ಟರ್ (KSRP) (ಪುರುಷ) ಹುದ್ದೆಗಳಿಗೆ ಅರ್ಜಿ - 2018
|
Job Overview
- No. of posts
- 45
- Start Date
- 25 ಮೇ 2018
- End Date
- 15 ಜೂನ್ 2018
- Last Payment
- 18 ಜೂನ್ 2018
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ ರಾಜ್ಯ, KA,
Selection Procedure:
* ಸಹಿಷ್ಣುತೆ ಪರೀಕ್ಷೆ ((Endurance Test) / ದೈಹಿಕ ಸಾಮಥ್ರ್ಯ ಪರೀಕ್ಷೆ (Endurance Test) ಹಾಗೂ ದೇಹದಾಢ್ರ್ಯತೆ ಪರೀಕ್ಷೆ (Physical Standard Test):
* ಲಿಖಿತ ಪರೀಕ್ಷೆ( WRITTEN EXAMINATION)
* ಮೌಖಿಕ ಪರೀಕ್ಷೆ (VIVA-VOCE)
* ಲಿಖಿತ ಪರೀಕ್ಷೆ( WRITTEN EXAMINATION)
* ಮೌಖಿಕ ಪರೀಕ್ಷೆ (VIVA-VOCE)
Qualification:
ಯು.ಜಿ.ಸಿ. ಇಂದ ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ, ಅಂದರೆ 25.05.2018ಕ್ಕೆ ಹೊಂದಿರಬೇಕು.
Fee:
ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ .250/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ .100/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ .100/-
Age Limit:
ರ್ಜಿಯನ್ನು ಸ್ವೀಕರಿಸಲು ಅಭ್ಯರ್ಥಿಗೆ ಕನಿಷ್ಟ 21 ವರ್ಷ ವಯಸ್ಸಾಗಿರಬೇಕು ಹಾಗೂ ಈ ಕೆಳಕಂಡ ವಯಸ್ಸು ಮೀರಿರಬಾರದು.
ಎ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 28 ವರ್ಷಗಳು.
ಬಿ) ಇತರೆ ಅಭ್ಯರ್ಥಿಗಳಿಗೆ 26 ವರ್ಷಗಳು.
** 15.06.1990 ಮತ್ತು 15.06.1997 ರ ನಡುವೆ ಜನಿಸಿರಬೇಕು (ಎರಡು ದಿನಗಳಲ್ಲಿ ಒಳಗೊಂಡಂತೆ )
ಎ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 28 ವರ್ಷಗಳು.
ಬಿ) ಇತರೆ ಅಭ್ಯರ್ಥಿಗಳಿಗೆ 26 ವರ್ಷಗಳು.
** 15.06.1990 ಮತ್ತು 15.06.1997 ರ ನಡುವೆ ಜನಿಸಿರಬೇಕು (ಎರಡು ದಿನಗಳಲ್ಲಿ ಒಳಗೊಂಡಂತೆ )
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.