ಕರ್ನಾಟಕ ಕಾನೂನು ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Rukmini Krushna Ganiger
13 ಆಗಸ್ಟ್ 2021
Others
- ಅರ್ಜಿ ಸಲ್ಲಿಸುವ ವಿಳಾಸ :
The Registrar,
Karnataka State Law University,
Navanagar, Hubbballi-580025.
Job Overview
- No. of posts
- 12
- Start Date
- 13 ಆಗಸ್ಟ್ 2021
- End Date
- 27 ಸೆಪ್ಟೆಂಬರ್ 2021
- Employment Type
- FULL_TIME
- Organization
- KPSC Vaani (Website)
- Location
- Karnataka, KA,
Selection Procedure:
- ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
- ಮಾನ್ಯತೆ ಹೊಂದಿರುವ ಬೋರ್ಡ್/ಸಂಸ್ಥೆಯಿಂದ ವರ್ಗಾವಾರು ಹುದ್ದೆಗಳಿಗೆ ಸಂಬಂಧಿಸಿದಂತೆ ಸ್ನಾತಕೋತ್ತರ ಪದವಿ, ಕಾನೂನು ಪದವಿ ಮತ್ತು ಪಿಹೆಚ್‌ಡಿ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.
Fee:
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ವರ್ಗಾವಾರು ಹುದ್ದೆಗಳಿಗೆ ಸಂಬಂಧಿಸಿದಂತೆ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ 1,900/-ರೂಪಾಯಿ ಹಾಗೂ ಪ್ರಾಧ್ಯಾಪಕ ಹುದ್ದೆಗಳಿಗೆ 2,500/-ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಪ.ಜಾ(SC)/ಪ.ಪಂ(ST) ಅಭ್ಯರ್ಥಿಗಳಿಗೆ ಪ್ರೊಸೆಸಿಂಗ್ ಶುಲ್ಕ ವಿನಾಯಿತಿ ಇರುತ್ತದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.