ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಶನ್ ಲಿಮಿಟೆಡ್ (KSMCL) ನಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by Surekha Halli
30 ಸೆಪ್ಟೆಂಬರ್ 2020
Others
State
ಕರ್ನಾಟಕ ರಾಜ್ಯಾದ್ಯಂತ ಹೊಂದಿರುವ ತನ್ನ ಗಣಿ ಕೈಗಾರಿಕೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಕೆಲಸ ನಿರ್ವಹಿಸಲು ಗುತ್ತಿಗೆ ಆಧಾರದ ಮೇಲೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಜಾಲತಾಣದಲ್ಲಿ ಆಯಾ ಹುದ್ದೆಗಳ ಎದುರು ತಿಳಿಸಿರುವ ದಿನಾಂಕ ಮತ್ತು ಸಮಯಕ್ಕೆ ನೇರ ಸಂದರ್ಶನಕ್ಕೆ ಹಾಜರಾಗಬಹುದು.
* ಹುದ್ದೆಯ ವಿವರ :
- ಕಾನೂನು ಸಲಹೆಗಾರ -01
- ಸಹಾಯಕ ವ್ಯವಸ್ಥಾಪಕ - 03
- ವ್ಯವಸ್ಥಾಪಕ - 01
- ಗಣಿ ಫೋರ್‌ಮೆನ್ - 08
- ಮೈನ್‌ಮೇಟ್ -03
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
Job Overview
- No. of posts
- 16
- Start Date
- 30 ಸೆಪ್ಟೆಂಬರ್ 2020
- Employment Type
- FULL_TIME
- Organization
- KPSC Vaani (Website)
- Location
- KA,
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.