ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೊರೇಷನ್ ಲಿಮಿಟೆಡ್ (KSMCL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ಸ್ಟೇಟ್ ಮಿನರಲ್ಸ್  ಕಾರ್ಪೊರೇಷನ್ ಲಿಮಿಟೆಡ್ (KSMCL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by Basavaraj Halli
09 ಸೆಪ್ಟೆಂಬರ್ 2021 Others
ಕರ್ನಾಟಕ ರಾಜ್ಯ ಖನಿಜ ನಿಗಮ (Karnataka State Minerals Corporation Limited) (ಕೆ.ಎಸ್.ಎಂ.ಸಿ.ಎಲ್) ಕರ್ನಾಟಕ ರಾಜ್ಯಾದ್ಯಂತ ಹೊಂದಿರುವ ತನ್ನ ಗಣಿ/ಕ್ವಾರಿ/ ಕಛೇರಿಗಳಲ್ಲಿ ಕೆಲಸ ನಿರ್ವಹಿಸಲು ಈ ಕೆಳಕಂಡ ಶಾಸನಬದ್ಧ ಹುದ್ದೆಗಳನ್ನು ಸಂಪೂರ್ಣವಾಗಿ ಗುತ್ತಿಗೆ ಆಧಾರದ ಮೇಲೆ ಮಾತ್ರ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿ ಅಧಿಸೂಚನೆ ಪ್ರಕಟಿಸಿದ್ದು, ಅರ್ಜಿ ಸಲ್ಲಿಸಲು ದಿನಾಂಕ 20 ಸೆಪ್ಟೆಂಬರ್ 2021 ರಂದು ನಡೆಯುವ ಸಂದರ್ಶನದಲ್ಲಿ ಭಾಗವಹಿಸಬಹುದು.
ವ್ಯವಸ್ಥಾಪಕರು (ಗುತ್ತಿಗೆ & ಪರಿಶೋಧನೆ ) : 02
ಕಿರಿಯ ವ್ಯವಸ್ಥಾಪಕರು (ಗುತ್ತಿಗೆ & ಪರಿಶೋಧನೆ ) : 02
ಒಟ್ಟು ಹುದ್ದೆಗಳು : 4 
Job Overview
No. of posts
4
Start Date
9 ಸೆಪ್ಟೆಂಬರ್ 2021
End Date
20 ಸೆಪ್ಟೆಂಬರ್ 2021
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
To Download the Official Press Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.