Loading..!

ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತ (KSMCL) ದಲ್ಲಿ ಖಾಲಿ ಇರುವ ಹುದ್ದೆಗೆಳ ನೇಮಕಾತಿ
Published by: Yallamma G | Date:9 ಮಾರ್ಚ್ 2022
not found

ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಶನ್ ಲಿಮಿಟೆಡ್ (KSMCL)ದಲ್ಲಿ ಖಾಲಿ ಇರುವ ಮೈನ್ ಪೋರ್ ಮೆನ್ ಹುದ್ದೆಗಳನ್ನು ಎರಡು ವರ್ಷದ ಅವಧಿಯವರೆಗೆ ಗುತ್ತಿಗೆಯ ಆಧಾರದ ಮೇಲೆ ಭರ್ತಿ ಮಾಡಲು  ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ  ಅರ್ಜಿಯನ್ನು ಹಾಕಬಹುದು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 15 ಮಾರ್ಚ 2022 11:00 ಘಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಪಾಲ್ಗೊಳ್ಳಬಹುದು.
ಸಂದರ್ಶನ ನಡೆಯುವ ಸ್ಥಳ :
Deputy General Manager,
KSMCL,Iron Ore division,
sy,No.429/2,House No.526,2nd word,
Vaishnavi Farm House,Doulathpur Road, 
Sandur - 583119

No. of posts:  5

Comments