ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತ (KSMCL) ದಲ್ಲಿ ಖಾಲಿ ಇರುವ ಹುದ್ದೆಗೆಳ ನೇಮಕಾತಿ
ಕರ್ನಾಟಕ ಸ್ಟೇಟ್ ಮಿನರಲ್ಸ್ ಕಾರ್ಪೋರೇಶನ್ ಲಿಮಿಟೆಡ್ (KSMCL)ದಲ್ಲಿ ಖಾಲಿ ಇರುವ ಮೈನ್ ಪೋರ್ ಮೆನ್ ಹುದ್ದೆಗಳನ್ನು ಎರಡು ವರ್ಷದ ಅವಧಿಯವರೆಗೆ ಗುತ್ತಿಗೆಯ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಹಾಕಬಹುದು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 15 ಮಾರ್ಚ 2022 11:00 ಘಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಪಾಲ್ಗೊಳ್ಳಬಹುದು.
ಸಂದರ್ಶನ ನಡೆಯುವ ಸ್ಥಳ :
Deputy General Manager,
KSMCL,Iron Ore division,
sy,No.429/2,House No.526,2nd word,
Vaishnavi Farm House,Doulathpur Road,
Sandur - 583119
Job Overview
- No. of posts
- 5
- Start Date
- 8 ಮಾರ್ಚ್ 2022
- End Date
- 15 ಮಾರ್ಚ್ 2022
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಅರ್ಹತೆ ಆಧಾರದ ಮೇಲೆ ಹಾಗೂ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗೆ ಅರ್ಜಿ ಸಲ್ಲಿಸಲು Dipilom in Mining Engineering ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 23 ರಿಂದ ಗರಿಷ್ಠ 45 ವರ್ಷ ವಯೋಮಿತಿಯೊಳಗಿರಬೇಕು.
Comments