ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ(KSOU) ವಿವಿಧ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ(KSOU) ವಿವಿಧ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ
03 ಆಗಸ್ಟ್ 2021 Others State
Tags: PG
- "ಎಲ್ಲರಿಗೂ ಹೆಚ್ಚಿನ ಶಿಕ್ಷಣ, ಎಲ್ಲೆಡೆ" ಎಂಬ ಧ್ಯೇಯವಾಕ್ಯವನ್ನು ಹೊಂದಿರುವ ಮತ್ತು 'ಇನ್-ಕ್ಲಾಸ್'/ಸಾಂಪ್ರದಾಯಿಕ ಮೋಡ್ ಮೂಲಕ ಶಿಕ್ಷಣವನ್ನು ಮುಂದುವರಿಸಲು ಸಾಧ್ಯವಿಲ್ಲದ ದುಡಿಯುವ ವೃತ್ತಿಪರರು, ಸಮಾಜದ ಹಿಂದುಳಿದ ವರ್ಗಗಳು ಮತ್ತು ಹಿಂದುಳಿದ ಪ್ರದೇಶಗಳ ಜನರಿಗೆ ದೂರ ಶಿಕ್ಷಣದ ಮೂಲಕ ಕಲಿಯಲು ಹೊಸ ಅವಕಾಶಗಳನ್ನು ಒದಗಿಸುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ವಿವಿಧ ವಿಭಾಗದಲ್ಲಿ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 13-08-2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
Job Overview
No. of posts
23
End Date
13 ಆಗಸ್ಟ್ 2021
Employment Type
FULL_TIME
Organization
KPSC Vaani (Website)
Location
Karnataka, KA,
Selection Procedure:
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವದು. 
* ಸಂದರ್ಶನ ದಿನಾಂಕ : 10-08-2021 ರಿಂದ 13-08-2021 ರ ವರೆಗೆ ನಡೆಸಲಾಗುವುದು. 
Qualification:
- ಆಸಕ್ತ ಅಭ್ಯರ್ಥಿಗಳು ವಿವಿಧ ವಿಭಾಗಗಳಿಗೆ ಸಂಬಂಧಿಸಿದಂತೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪೋಸ್ಟ್ ಗ್ರಾಜುಯೇಶನ್ ಜತೆಗೆ ಎನ್‌ಇಟಿ / ಕೆಎಸ್‌ಇಟಿ / ಪಿಹೆಚ್‌ಡಿ ಯಾವುದಾದರೊಂದು ವಿದ್ಯಾರ್ಹತೆಯನ್ನು ಹೊಂದಿರಬೇಕು. ಹಾಗೂ ಯುಜಿಸಿ-2018 ರ ಮಾರ್ಗಸೂಚಿ ಅನುಸಾರ ಇತರೆ ಶೈಕ್ಷಣಿಕ ಅರ್ಹತೆಗಳನ್ನು ಹೊಂದಿರತಕ್ಕದ್ದು.
To Download the News Paper Notification
Related Tags: PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.