Loading..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಮತ್ತೆ ಒಟ್ಟು 71 CAR/DAR ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Basavaraj Halli | Date:25 ಜನವರಿ 2022
not found
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಖಾಲಿ ಇರುವ ಒಟ್ಟು 71 ಸಶಸ್ತ್ರ ಮೀಸಲು ಪೊಲೀಸ್ ಸಬ್-ಇನ್ಸ್‍ಪೆಕ್ಟರ್ (CAR/DAR) ಹುದ್ದೆಗಳ ನೇಮಕಾತಿಗಾಗಿ ಇಲಾಖೆಯು ಇದೀಗ ಅಧಿಸೂಚನೆಯನ್ನು ಪ್ರಕಟಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

ಪ್ರಮುಖ ದಿನಾಂಕಗಳು :

ಅರ್ಜಿ ಸಲ್ಲಿಕೆ ಆರಂಭ : 28 ಡಿಸೆಂಬರ್ 2021

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27 ಜನವರಿ 2022

ಶುಲ್ಕ ಪಾವತಿಗೆ ಕೊನೆಯ ದಿನಾಂಕ : 29 ಜನವರಿ 2022
No. of posts:  71

Comments

Dundappa Guraddi ಜನ. 7, 2022, 2:12 ಅಪರಾಹ್ನ
Shrishail Kanni ಜನ. 8, 2022, 4:29 ಅಪರಾಹ್ನ
Chakravrti Varti ಜನ. 26, 2022, 12:40 ಅಪರಾಹ್ನ