ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಮತ್ತೆ ಒಟ್ಟು 71 CAR/DAR ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಮತ್ತೆ ಒಟ್ಟು 71 CAR/DAR ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by Basavaraj Halli
28 ಡಿಸೆಂಬರ್ 2021 Karnataka State Police State Important
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಖಾಲಿ ಇರುವ ಒಟ್ಟು 71 ಸಶಸ್ತ್ರ ಮೀಸಲು ಪೊಲೀಸ್ ಸಬ್-ಇನ್ಸ್‍ಪೆಕ್ಟರ್ (CAR/DAR) ಹುದ್ದೆಗಳ ನೇಮಕಾತಿಗಾಗಿ ಇಲಾಖೆಯು ಇದೀಗ ಅಧಿಸೂಚನೆಯನ್ನು ಪ್ರಕಟಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ : 28 ಡಿಸೆಂಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27 ಜನವರಿ 2022
ಶುಲ್ಕ ಪಾವತಿಗೆ ಕೊನೆಯ ದಿನಾಂಕ : 29 ಜನವರಿ 2022
Job Overview
No. of posts
71
Start Date
28 ಡಿಸೆಂಬರ್ 2021
End Date
27 ಜನವರಿ 2022
Last Payment
29 ಜನವರಿ 2022
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ದೈಹಿಕ ಪರೀಕ್ಷೆ ಹಾಗೂ ಲಿಖಿತ ಪರೀಕ್ಷೆ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಅಭ್ಯರ್ಥಿಗಳು ಕಾನೂನಿನ ರೀತ್ಯಾ ಸ್ಥಾಪಿತವಾದ ವಿಶ್ವವಿದ್ಯಾಲಯದಿಂದ ಯಾವುದೇ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
Fee:
ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ 500 ಹಾಗೂ ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ 1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ 250 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿ ಪೂರೈಸಿರಬೇಕು ಹಾಗೂ ಗರಿಷ್ಠ ಈ ಕೆಳಗಿನ ವಯೋಮಿತಿಯನ್ನು ಮೀರಿರಬಾರದು,
ಸಾಮಾನ್ಯವರ್ಗ 26 ವರ್ಷ 
ಹಿಂದುಳಿದ ವರ್ಗ /ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 28 ವರ್ಷಗಳ ಗರಿಷ್ಠ ವಯೋಮಿತಿಗಳನ್ನು ಮೀರಿರಬಾರದು.
To Download the Official Announcement
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.