ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಒಟ್ಟು 4000 ನಾಗರಿಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಪ್ರಕಟ
Published by: Basavaraj Halli | Date:12 ಜುಲೈ 2021

ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುವ ಕನಸು ಹೊಂದಿರುವವರಿಗೆ ಸುವರ್ಣಾವಕಾಶ ಒದಗಿಬಂದಿದ್ದು, ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 4000 ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ.
ಅರ್ಜಿ ಸಲ್ಲಿಕೆ ಪ್ರಕ್ರಿಯೆಯೂ ದಿನಾಂಕ 25 ಮೇ 2021 ರ ಬೆಳಿಗ್ಗೆ ಹತ್ತು ಗಂಟೆಯಿಂದ ಆರಂಭಗೊಳ್ಳಲಿದ್ದು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25 ಜೂನ್ 2021 ಆಗಿರುತ್ತದೆ.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿರುತ್ತದೆ.
No. of posts: 4000
Comments