ರಾಜ್ಯ ಪೊಲೀಸ್ ಇಲಾಖೆಯಿಂದ ಮತ್ತೆ ನಾಗರೀಕ ಪೊಲೀಸ್ ಪೇದೆ ಮತ್ತು ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (CAR DAR) ಸೇರಿ ಒಟ್ಟು 3012 ಹುದ್ದೆಗಳ ಬೃಹತ್ ನೇಮಕಾತಿ
Published by Basavaraj Halli
05 ಮೇ 2020
Karnataka State Police
Job Overview
- No. of posts
- 3012
- Start Date
- 20 ಮೇ 2020
- End Date
- 13 ಜುಲೈ 2020
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Qualification:
- ಅಭ್ಯರ್ಥಿಗಳು ಎಸ್ಸೆಸ್ಸೆಲ್ಸಿ ಅಥವಾ ಹತ್ತನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರಬೇಕು.
(ಮಾಜಿ ಸೈನಿಕ ಅಭ್ಯರ್ಥಿಗಳು ಸೈನ್ಯದಲ್ಲಿ ನೀಡಿದ ಪದವಿ ಪ್ರಮಾಣ ಪತ್ರವನ್ನು ದಿನಾಂಕ :22-06-2020 ದೊಳಗೆ ಪಡೆದಿದ್ದರೆ ಅಂತಹ ಅಭ್ಯರ್ಥಿಗಳ ಅಭ್ಯರ್ಥಿತನವನ್ನು ಪರಿಗಣಿಸಲಾಗುವುದು)
(ಮಾಜಿ ಸೈನಿಕ ಅಭ್ಯರ್ಥಿಗಳು ಸೈನ್ಯದಲ್ಲಿ ನೀಡಿದ ಪದವಿ ಪ್ರಮಾಣ ಪತ್ರವನ್ನು ದಿನಾಂಕ :22-06-2020 ದೊಳಗೆ ಪಡೆದಿದ್ದರೆ ಅಂತಹ ಅಭ್ಯರ್ಥಿಗಳ ಅಭ್ಯರ್ಥಿತನವನ್ನು ಪರಿಗಣಿಸಲಾಗುವುದು)
Fee:
- ಅರ್ಜಿ ಶುಲ್ಕ ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 250/-
- ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಸೇರಿದ ಅಭ್ಯರ್ಥಿಗಳಿಗೆ ರೂಪಾಯಿ 100/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
- ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 ಸೇರಿದ ಅಭ್ಯರ್ಥಿಗಳಿಗೆ ರೂಪಾಯಿ 100/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
Age Limit:
ಅಭ್ಯರ್ಥಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು ಹಾಗೂ ಈ ಕೆಳಕಂಡ ವಯಸ್ಸು ಮೀರಿರಬಾರದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 27 ವರ್ಷಗಳು, ಇತರೆ ಅಭ್ಯರ್ಥಿಗಳಿಗೆ 25 ವರ್ಷಗಳು, ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷಗಳು.
Related Tags:
PUC
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.