ಕರ್ನಾಟಕ ಪೊಲೀಸ್ ಇಲಾಖೆಯಿಂದ ಒಟ್ಟು 556 ನಾಗರೀಕ (Civil) ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ
Published by Basavaraj Halli
07 ಮೇ 2020
Karnataka State Police
Job Overview
- No. of posts
- 556
- Start Date
- 1 ಜೂನ್ 2020
- End Date
- 30 ಜೂನ್ 2020
- Last Payment
- 2 ಜುಲೈ 2020
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Qualification:
ಯುಜಿಸಿ ಇಂದ ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ ಅಂದರೆ 30-6-2020 ಕ್ಕೆ ಹೊಂದಿರಬೇಕು, (ಮಾಜಿ ಸೈನಿಕ ಅಭ್ಯರ್ಥಿಗಳು ಸೈನ್ಯದಲ್ಲಿ ನೀಡಿದ ಪ್ರಮಾಣಪತ್ರವನ್ನು ದಿನಾಂಕ 30-6-2020 ರೊಳಗೆ ಪಡೆದ್ದಿದ್ದರೆ ಅಭ್ಯರ್ಥಿಗಳ ಅಭ್ಯರ್ಥಿತನವನ್ನು ಪರಿಗಣಿಸಲಾಗುವುದು)
Fee:
- ಸಾಮಾನ್ಯವರ್ಗ, ಪ್ರವರ್ಗ 2(A), 2(B), 3(A), 3(B) ಗೆ ಸೇರಿದ ಅಭ್ಯರ್ಥಿಗಳಿಗೆ : 250/-
- ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ, ಪ್ರವರ್ಗ - 1ಕ್ಕೆ ಸೇರಿದ ಅಭ್ಯರ್ಥಿಗಳಿಗೆ : 100/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
- ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ, ಪ್ರವರ್ಗ - 1ಕ್ಕೆ ಸೇರಿದ ಅಭ್ಯರ್ಥಿಗಳಿಗೆ : 100/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗೆ ಕನಿಷ್ಠ 21 ವರ್ಷ ವಯಸ್ಸಾಗಿರಬೇಕು ಹಾಗೂ ಗರಿಷ್ಠ ವಯೋಮಿತಿ ಈ ಕೆಳಗಿನಂತಿರುತ್ತದೆ.
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 30 ವರ್ಷಗಳ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
* ಇತರೆ ಅಭ್ಯರ್ಥಿಗಳಿಗೆ 28 ವರ್ಷ.
- ಸೇವಾ ಕಾರ್ಯನಿರತ ಅಭ್ಯರ್ಥಿಗಳಿಗೆ:
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 40 ವರ್ಷಗಳ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
* ಇತರೆ ಅಭ್ಯರ್ಥಿಗಳಿಗೆ 35 ವರ್ಷ.

Related Tags:
Degree
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.