ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 402 ಸಿವಿಲ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ನಾಗರೀಕ (Civil) ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಲು ರಾಜ್ಯದ ಅಭ್ಯರ್ಥಿಗಳಿಗೆ ಮತ್ತೊಂದು ಸುವರ್ಣ ಅವಕಾಶ ಒದಗಿ ಬಂದಿದ್ದು, ರಾಜ್ಯ ಪೊಲೀಸ್ ಪಡೆಯಲ್ಲಿ ಇಲಾಖೆಯು ಒಟ್ಟು 402 ನಾಗರೀಕ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.
ಈ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ದಿನಾಂಕ 01 ಏಪ್ರಿಲ್ 2021 ರಿಂದ ಆರಂಭವಾಗಲಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 22/06/2021 ಆಗಿರುತ್ತದೆ.
ಈ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ದಿನಾಂಕ 01 ಏಪ್ರಿಲ್ 2021 ರಿಂದ ಆರಂಭವಾಗಲಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 22/06/2021 ಆಗಿರುತ್ತದೆ.
Job Overview
- No. of posts
- 402
- Start Date
- 1 ಎಪ್ರಿಲ್ 2021
- End Date
- 22 ಜೂನ್ 2021
- Last Payment
- 24 ಜೂನ್ 2021
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾರ್ಢ್ಯತೆ ಪರೀಕ್ಷೆ ಹಾಗೂ ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವದು
Qualification:
UGC ಇಂದ ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿಯನ್ನು ಪಡೆದಿರಬೇಕು.
Fee:
- ಸಾಮಾನ್ಯವರ್ಗ, ಪ್ರವರ್ಗ 2(A), 2(B), 3(A), 3(B) ಗೆ ಸೇರಿದ ಅಭ್ಯರ್ಥಿಗಳಿಗೆ : 500/-
- ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ : 250/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
- ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ : 250/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
Age Limit:
ದಿನಾಂಕ 01-04-2021ಕ್ಕೆ ಅನ್ವಯಿಸುವಂತೆ ಅಭ್ಯರ್ಥಿಗಳು ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು
* SC ST ಮತ್ತು OBC ಅಭ್ಯರ್ಥಿಗಳು ಗರಿಷ್ಠ 32 ವರ್ಷ ವಯೋಮಿತಿಯನ್ನು ಮೀರಿರಬಾರದು.
* ಸೇವಾನಿರತ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು ವಯೋಮಿತಿ ಕುರಿತ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಬೇಕು
* ಸೇವಾನಿರತ ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು ವಯೋಮಿತಿ ಕುರಿತ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಬೇಕು
Apply online
KSP ಸಿವಿಲ್ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ಉತ್ತಮ ತಯಾರಿಗಾಗಿ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿ ದರದಲ್ಲಿ ಖರೀದಿಸಲು ಈ ಲಿಂಕ್ ಗೆ ಭೇಟಿ ನೀಡಿ
Related Tags:
Degree
Comments