ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಮತ್ತೆ 300 ಸಿವಿಲ್ ಪೊಲೀಸ್ ಸಬ್-ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ

|
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಮತ್ತೆ 300 ಸಿವಿಲ್ ಪೊಲೀಸ್ ಸಬ್-ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
ಸಿವಿಲ್ ಪೊಲೀಸ್ ಸಬ್-ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿ 2019: ಕರ್ನಾಟಕ ರಾಜ್ಯದ, ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಪೊಲೀಸ್ ಸಬ್-ಇನ್ಸ್ ಪೆಕ್ಟರ್ (ಸಿವಿಲ್) (ಪುರುಷ ಮತ್ತು ಮಹಿಳಾ) ಹಾಗೂ ಸೇವೆಯಲ್ಲಿರುವವರು ಒಳಗೊಂಡಂತೆ ಹುದ್ದೆಗಳ ನೇರ ನೇಮಕಾತಿಗಾಗಿ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಅಧಿಸೂಚನೆಯನ್ನು ಪ್ರಕಟಿಸುತ್ತ ಅರ್ಹ ಅಭ್ಯರ್ಥಿಗಳಿಂದ ಆನ್-ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಖಾಲಿ ಇರುವ ಹುದ್ದೆಗಳ ವಿವರ : * ಪುರುಷ ಪೊಲೀಸ್ ಸಬ್- ಸಬ್-ಇನ್ಸ್ ಪೆಕ್ಟರ್ ( ಸಿವಿಲ್)- 205 * ಮಹಿಳಾ ಪೊಲೀಸ್ ಸಬ್- ಸಬ್-ಇನ್ಸ್ ಪೆಕ್ಟರ್- ( ಸಿವಿಲ್)-63 * ಪೊಲೀಸ್ ಸಬ್ ಇನ್ಸ್ ಪೆಕ್ಟರ್-( ಸಿವಿಲ್) ಸೇವೆಯಲ್ಲಿರುವವರಿಗೆ ಮಾತ್ರ- 32
Job Overview
No. of posts
300
Start Date
16 ಅಕ್ಟೋಬರ್ 2019
End Date
6 ನವೆಂಬರ್ 2019
Last Payment
8 ನವೆಂಬರ್ 2019
Employment Type
FULL_TIME
Organization
KPSC Vaani (Website)
Location
ಕರ್ನಾಟಕ ರಾಜ್ಯಾದಂತ, KA,
Selection Procedure:
* ಸಹಿಷ್ಣುತೆ ಪರೀಕ್ಷೆ ((Endurance Test) / ದೈಹಿಕ ಸಾಮಥ್ರ್ಯ ಪರೀಕ್ಷೆ (Endurance Test) ಹಾಗೂ ದೇಹದಾಢ್ರ್ಯತೆ ಪರೀಕ್ಷೆ (Physical Standard Test):
* ಲಿಖಿತ ಪರೀಕ್ಷೆ( WRITTEN EXAMINATION)
* ಮೌಖಿಕ ಪರೀಕ್ಷೆ (VIVA-VOCE)
* ವೈಧ್ಯಕೀಯ ಪರೀಕ್ಷೆ (Medical Test)
Qualification:
ಯು.ಜಿ.ಸಿ. ಇಂದ ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವಾ ತತ್ಸಮಾನ ಪದವಿಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ ಹೊಂದಿರಬೇಕು.
Fee:
ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ .250/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ .100/-
Age Limit:
ಅರ್ಜಿಯನ್ನು ಸ್ವೀಕರಿಸಲು ಅಭ್ಯರ್ಥಿಗೆ ಕನಿಷ್ಟ 21 ವರ್ಷ ವಯಸ್ಸಾಗಿರಬೇಕು ಹಾಗೂ ಈ ಕೆಳಕಂಡ ವಯಸ್ಸು ಮೀರಿರಬಾರದು.

ಎ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 30 ವರ್ಷಗಳು.
ಬಿ) ಇತರೆ ಸಾಮಾನ್ಯ ಅಭ್ಯರ್ಥಿಗಳಿಗೆ 28 ವರ್ಷಗಳು.
ನೀವು ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಬೇಕೆ..? ಹಾಗಿದ್ದರೆ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ, ಉತ್ತಮ ತಯಾರಿ ನಡೆಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.