ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ನೇಮಕಾತಿ : ವಿವಿಧ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ನ್ಯಾಯ ವಿಜ್ಞಾನ ಪ್ರಯೋಗಾಲಯ/ಪ್ರಾದೇಶಿಕ ನ್ಯಾಯ ವಿಜ್ಞಾನ ಪ್ರಯೋಗಾಲಯ ಘಟಕದಲ್ಲಿ ಖಾಲಿಯಿರುವ ಪ್ರಯೋಗಾಲಯ ಸಹಾಯಕರು (ಪೋಟೋಗ್ರಫಿ), ಇ.ಇ.ಜಿ ತಂತ್ರಜ್ಞರು, ಪ್ರಯೋಗಾಲಯ ಸೇವಕ ಕಲ್ಯಾಣ-ಕರ್ನಾಟಕೇತರ ಹಾಗೂ ಕಲ್ಯಾಣ-ಕರ್ನಾಟಕ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
* ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 27.10.2020
* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25.11.2020
* ಶುಲ್ಕವನ್ನು ಅಧಿಕೃಕ ಬ್ಯಾಂಕ್ ಅಥವಾ ಅಂಚೆ ಕಛೇರಿಗಳ ವೇಳೆಯಲ್ಲಿ ಪಾವತಿಸಲು ಕೊನೆಯ ದಿನಾಂಕ: 27.11.2020
ಪೊಲೀಸ್ ಇಲಾಖಾ ಹುದ್ದೆಗಳ ಉತ್ತಮ ತಯಾರಿಗಾಗಿ ಸ್ಪರ್ಧಾತ್ಮಕ ಪುಸ್ತಕಗಳನ್ನು ಈ ಲಿಂಕ್ ಮೂಲಕ ಖರೀದಿಸಿ
- No. of posts
- 45
- Start Date
- 27 ಅಕ್ಟೋಬರ್ 2020
- End Date
- 25 ನವೆಂಬರ್ 2020
- Employment Type
- FULL_TIME
- Organization
- KPSC Vaani (Website)
- Location
- Karnataka, KA,
Selection Procedure:
Qualification:
* ಇ.ಇ.ಜಿ ತಂತ್ರಜ್ಞರು
- ವಿಜ್ಞಾನ ಪದವಿ ಹೊಂದಿರಬೇಕು.
- ಇ.ಇ.ಜಿ ತಾಂತ್ರಿಕ ಕೋರ್ಸ್/ಮೆಡಿಕಲ್ ಲ್ಯಾಬ್‍ರೆಟರಿ ಟೆಕ್ ಕೋರ್ಸ್‍ನಲ್ಲಿ ಡಿಪ್ಲೋಮಾ ಪದವಿ ಪಡೆದಿರಬೇಕು ಅಥವಾ ಯಾವುದೇ ಇತರೆ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
* ಪ್ರಯೋಗಾಲಯ ಸಹಾಯಕರು (ಪೋಟೋಗ್ರಫಿ)
- ಸಿನಿಮಾಟೋಗ್ರಫಿಯಲ್ಲಿ ಅಥವಾ ಪೋಟೋಗ್ರಫಿಯಲ್ಲಿ ಡಿಪ್ಲೋಮಾ ವಿದ್ಯಾರ್ಹತೆ ಹೊಂದಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಸರ್ಕಾರದಿಂದ ಮಾನ್ಯತೆ ಹೊಂದಿರುವಂತಹ ಸಂಸ್ಥೆಗಳಿಂದ ಹೊಂದಿರತಕ್ಕದ್ದು.
* ಪ್ರಯೋಗಾಲಯ ಸೇವಕರು
- ಪಿ ಯು ಸಿ ಅಥವಾ 10+2 ವಿಜ್ಞಾನ ವಿಷಯದಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
Fee:
* ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂಪಾಯಿ 100/-
Age Limit:
* ಸಾಮಾನ್ಯ ವರ್ಗ: 35 ವರ್ಷ
* 2ಎ,2ಬಿ,3ಎ,3ಬಿ: 38ವರ್ಷ
* ಪ.ಜಾ/ಪ.ಪಂ/ಪ್ರವರ್ಗ-1: 40 ವರ್ಷ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.