Loading..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಒಟ್ಟು 70 KSRP ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಕ್ಕೆ ಇದೀಗ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by: Basavaraj Halli | Date:20 ಡಿಸೆಂಬರ್ 2021
not found

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಖಾಲಿ ಇರುವ ಒಟ್ಟು 70 ವಿಶೇಷ ಮೀಸಲು ಸಬ್-ಇನ್ಸ್‍ಪೆಕ್ಟರ್ (KSRP & IRB) ಹುದ್ದೆಗಳ ನೇಮಕಾತಿಗಾಗಿ ಇಲಾಖೆಯು ಇದೀಗ ಅಧಿಸೂಚನೆಯನ್ನು ಪ್ರಕಟಿಸಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ಪಡಿಸಿದ ಕೊನೆಯ ದಿನಾಂಕದೊಳಗಾಗಿ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.
ಪ್ರಮುಖ ದಿನಾಂಕಗಳು :
ಅರ್ಜಿ ಸಲ್ಲಿಕೆ ಆರಂಭ : 20 ಡಿಸೆಂಬರ್ 2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 18 ಜನವರಿ 2022
ಶುಲ್ಕ ಪಾವತಿಗೆ ಕೊನೆಯ ದಿನಾಂಕ : 20 ಜನವರಿ 2022

No. of posts:  70

Comments

Kiran S ಡಿಸೆಂ. 20, 2021, 7:04 ಅಪರಾಹ್ನ
Santhosh Kumar S ಡಿಸೆಂ. 21, 2021, 11:29 ಪೂರ್ವಾಹ್ನ
Indra Keerthi ಡಿಸೆಂ. 28, 2021, 2:01 ಅಪರಾಹ್ನ