ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಗಳಲ್ಲಿ(KSRP) ಖಾಲಿ ಇರುವ 250 ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಗಳಲ್ಲಿ(KSRP) ಖಾಲಿ ಇರುವ 250 ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Published by Basavaraj Halli
30 ಜುಲೈ 2021 Karnataka State Police State Important
Tags: SSLC
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ 2021-22 ನೇ ಸಾಲಿನಲ್ಲಿ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಗಳಲ್ಲಿ(KSRP) ಖಾಲಿ ಇರುವ 250 ಅನುಯಾಯಿ (Follower) ಹುದ್ದೆಗಳ ನೇಮಕಾತಿಗಾಗಿ SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಿ
ಪ್ರಮುಖ ದಿನಾಂಕಗಳು :
ಆನ್‍ಲೈನ್ ಅರ್ಜಿ ಸಲ್ಲಿಸಲು ಪ್ರಾರಂಭವಾಗುವ ದಿನಾಂಕ : 30.07.2021
ಆನ್‍ಲೈನ್ ಅರ್ಜಿ ಸೃಜಿಸಲು ಕೊನೆಯ ದಿನಾಂಕ : 30.08.2021
ಆನ್‍ಲೈನ್ ಅರ್ಜಿ ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ : 01.09.2021
ಹುದ್ದೆಗಳ ವಿವರ :
01. 1st BATTALLION, KSRP, BENGALURU- 25
02. 5th BATTALLION, KSRP, MYSURU - 30
03. 6th BATTALLION, KSRP, KALABURGI- 25
04. 7th BATTALLION, KSRP, MANGALURU - 46
05. 10th BATTALLION, KSRP, SHIGGAVI - 50
06. 12th BATTALLION, KSRP, TUMKUR - 74
ಒಟ್ಟು ಹುದ್ದೆಗಳು : 250 
Job Overview
No. of posts
250
Start Date
30 ಜುಲೈ 2021
End Date
30 ಆಗಸ್ಟ್ 2021
Last Payment
1 ಸೆಪ್ಟೆಂಬರ್ 2021
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
- ಅಭ್ಯರ್ಥಿಗಳನ್ನು ಟ್ರೇಡ್ ಟೆಸ್ಟ್(ಕೌಶಲ್ಯ ಪರೀಕ್ಷೆ) ಮತ್ತು ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾಢ್ರ್ಯತೆ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವದು.
Qualification:
- ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ, ಅಂದರೆ 30.08.2021 ಕ್ಕೆ ಹೊಂದಿರಬೇಕು.
Fee:
- ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ (2A, 2B, 3A,3B) : ರೂಪಾಯಿ 250 /-

* SC/ST/Cat-01 ಅಭ್ಯರ್ಥಿಗಳಿಗೆ : ರೂಪಾಯಿ 100 /-
Age Limit:
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು.
- ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

(BORN BETWEEN :30.08.1991 AND 30.08.2003 (BOTH DAYS INCLUSIVE)

* ಮೀಸಲಾತಿಗಳಿಗನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದ್ದು ಈ ಕುರಿತ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸುವದು.

 
To Download the Official Notification KSP KSRP Recruitment for Followers Post 2021
Related Tags: SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.