ಕರ್ನಾಟಕ ರಾಜ್ಯ ನ್ಯಾಯ ವಿಜ್ಞಾನ ಪ್ರಯೋಗಾಲಯದಲ್ಲಿ ಖಾಲಿ ಇರುವ ಪ್ರಯೋಗಾಲಯ ಸೇವಕರ ಹುದ್ದೆಗಳ ನೇಮಕಾತಿ | ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Basavaraj Halli | Date:20 ಮಾರ್ಚ್ 2023
ಕರ್ನಾಟಕ ರಾಜ್ಯ ಸರ್ಕಾರದ ರಾಜ್ಯ ನ್ಯಾಯ ವಿಜ್ಞಾನ ಪ್ರಯೋಗಾಲಯ ಘಟಕದಲ್ಲಿ ಖಾಲಿ ಇರುವ ಒಟ್ಟು 30 ಪ್ರಯೋಗಾಲಯ ಸೇವಕ ಹುದ್ದೆಗಳಿಗೆ ಒಂದು ವರ್ಷದ ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿರುತ್ತದೆ.
ಹುದ್ದೆಗಳ ವಿವರ:
ಪ್ರಯೋಗಾಲಯ ಸೇವಕ ಹುದ್ದೆ ಬೆಂಗಳೂರು : 30
- ಈ ನೇಮಕಾತಿಯನ್ನು ಖಾಸಗಿ ಏಜೆನ್ಸಿ(Talwar Security Services, Mysuru) ಮೂಲಕ ನೇಮಕ ಮಾಡಿಕೊಳ್ಳಲಾಗುತ್ತಿದ್ದು ಆಸಕ್ತ ಅಭ್ಯರ್ಥಿಗಳು ಈ ಕೆಳಗಿನ ವಿಳಾಸಕ್ಕೆ ನೇರವಾಗಿ ಅಥವಾ ಇ-ಮೇಲ್ ಮೂಲಕ ಸಂಪರ್ಕಿಸಿ ಹೆಚ್ಚಿನ ವಿವರಗಳನ್ನು ಪಡೆಯಬಹುದಾಗಿರುತ್ತದೆ.
ಸಂದರ್ಶನ ನಡೆಯುವ ಸ್ಥಳ ವಿಳಾಸ :
ನಿರ್ದೇಶಕರ ಕಚೇರಿ,
ರಾಜ್ಯ ನ್ಯಾಯ ಪ್ರಯೋಗಾಲಯ, ಮಡಿವಾಳ,
ಬೆಂಗಳೂರು-68
talawarsecurity@gmail.com
ಹೆಚ್ಚಿನ ವಿವರಗಳಿಗಾಗಿ ಕೂಡಲೇ ಸಂಪರ್ಕಿಸಿ :
Contact Number: 9741552969/ 8494934335
No. of posts: 30
Comments