ಪೊಲೀಸ್ ಅಧೀಕ್ಷಕರು ಕರಾವಳಿ ಕಾವಲು ಪೊಲೀಸ್ ಪಡೆ ಮತ್ತು ಸದಸ್ಯರು ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Tajabi Pathan | Date:22 ಫೆಬ್ರುವರಿ 2023
ಪೊಲೀಸ್ ಅಧೀಕ್ಷಕರು ಕರಾವಳಿ ಕಾವಲು ಪೊಲೀಸ್ ಪಡೆ ಮತ್ತು ಸದಸ್ಯರು ತಾಂತ್ರಿಕ ಸಿಬ್ಬಂದಿಗಳ ನೇಮಕಾತಿ ಸಮಿತಿಯಿಂದ ಕರಾವಳಿ ಕಾವಲು ಪೊಲೀಸ್ ಪಡೆ ಉಡುಪಿ ಘಟಕದಲ್ಲಿ 5 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 08 ಮಾರ್ಚ್ 2023 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 25
ಬೋಟ್ ಕ್ಯಾಪ್ಟರ್ - 06
ಸಹಾಯಕ ಬೋಟ್ ಕ್ಯಾಪ್ಟನ್ - 07
ಮೋಟಾರ್ ಲಾಂಚ್ ಮೆಕ್ಯಾನಿಕ್ - 02
ಇಂಜಿನ್ ಡ್ರೈವರ್ - 10
No. of posts: 25
Comments