ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಕೆಎಆರ್ಪಿ ಮೌಂಟೆಡ್ ಕಂಪನಿ ಮೈಸೂರು ಇಲ್ಲಿನ ವಿವಿಧ ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿ

Published by: Basavaraj Halli
|
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ಕೆಎಆರ್ಪಿ ಮೌಂಟೆಡ್ ಕಂಪನಿ ಮೈಸೂರು ಇಲ್ಲಿನ ವಿವಿಧ ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿ
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಕೆಎಆರ್ಪಿ ಮೌಂಟೆಡ್ ಕಂಪನಿ, ಮೈಸೂರು ಇಲ್ಲಿ ಖಾಲಿ ಇರುವ ಆಂಗ್ಲ ಮತ್ತು ಕರ್ನಾಟಕ ವಾದ್ಯಗಾರರ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.
- ಅಭ್ಯರ್ಥಿಗಳು ಅರ್ಜಿಯನ್ನು "ಕಮಾಂಡೆಂಟ್ ಕೆಎಆರ್ಪಿ ಮೌಂಟೆಡ್ ಕಂಪನಿ, ಲಲಿತಮಹಲ್ ರಸ್ತೆ ಮೈಸೂರು-570011" ಇವರ ಕಛೇರಿಗೆ ಖುದ್ದಾಗಿ ಅಥವಾ ಅಥವಾ ಅಂಚೆ ಮೂಲಕ ಕೊನೆಯ ದಿನಾಂಕದೊಳಗಾಗಿ ಕಚೇರಿಗೆ ತಲುಪಿಸಬಹುದಾಗಿದೆ 
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ 1 ಜೂನ್ 2021 
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25 ಜೂನ್ 2021 ರ ಸಂಜೆ 5 ಗಂಟೆ 
Job Overview
Start Date
1 ಜೂನ್ 2021
End Date
25 ಜೂನ್ 2021
Employment Type
FULL_TIME
Organization
KPSC Vaani (Website)
Location
ಮೈಸೂರು, ಕರ್ನಾಟಕ, KA,
Selection Procedure:
ಹುದ್ದೆಗಳಿಗನುಗುಣವಾಗಿ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ, ಸಂದರ್ಶನ ನಂತರ ವೈದ್ಯಕೀಯ ಪರೀಕ್ಷೆಗಳನ್ನು ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಅಭ್ಯರ್ಥಿಗಳು ವಿದ್ಯಾರ್ಹತೆಯ ಕುರಿತು ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಬಹುದಾಗಿದೆ.
Fee:
* ಸಾಮಾನ್ಯ ಮತ್ತು ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 250 ರೂಪಾಯಿ 

* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ -1ರ ಅಭ್ಯರ್ಥಿಗಳಿಗೆ 100 ರೂಪಾಯಿ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 25/06/2021ಕ್ಕೆ ಅನ್ವಯಿಸುವಂತೆ ಕನಿಷ್ಟ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
To Download the Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.