ರಾಜ್ಯ ಪೊಲೀಸ್ ಇಲಾಖೆಯಿಂದ ಒಟ್ಟು 162 ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟ
Published by: Basavaraj Halli | Date:26 ಜುಲೈ 2020
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಆಗಿ ಸೇವೆ ಸಲ್ಲಿಸಲು ಮತ್ತೊಂದು ಸುವರ್ಣ ಅವಕಾಶ ಒದಗಿ ಬಂದಿದ್ದು, ರಾಜ್ಯ ಪೊಲೀಸ್ ಪಡೆಯಲ್ಲಿ
- ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ಪೆಕ್ಟರ್, ಸಬ್ ಇನ್ಸ್ ಪೆಕ್ಟರ್ (KSISF) , ವಿಶೇಷ ಮೀಸಲು ಪೊಲೀಸ್ ಸಬ್ ಸ್ಪೆಕ್ಟರ್(KSRP) ಮತ್ತು ಪೊಲೀಸ್ ಸಬ್ಇನ್ಸ್ಪೆಕ್ಟರ್ (ವಯರ್ಲೆಸ್)
ನ ಒಟ್ಟು 162 ಹುದ್ದೆಗಳ ನೇಮಕಾತಿಗಾಗಿ ದಿನಾಂಕ 26 ಮೇ 2020 ರಂದು ಅಧಿಕೃತ ಅಧಿಸೂಚನೆ ಹಾಗು ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.
ಹಾಗೂ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26 ಜೂನ್ 2020 ಆಗಿರುತ್ತದೆ.
* ಹುದ್ದೆಗಳ ವಿವರ :
- ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್ಪೆಕ್ಟರ್(RSI) 45 ಹುದ್ದೆಗಳು
- ಸಬ್ ಇನ್ಸ್ ಪೆಕ್ಟರ್ (KSISF) 51 ಹುದ್ದೆಗಳು
- ವಿಶೇಷ ಮೀಸಲು ಪೊಲೀಸ್ ಸಬ್ ಸ್ಪೆಕ್ಟರ್(KSRP) 40 ಹುದ್ದೆಗಳು
- ಪೊಲೀಸ್ ಸಬ್ಇನ್ಸ್ಪೆಕ್ಟರ್ (WireLess) 26 ಹುದ್ದೆಗಳು
ಒಟ್ಟು ಹುದ್ದೆಗಳ ಸಂಖ್ಯೆ 162
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯು ದಿನಾಂಕ : 26-05-2020 ರಂದು ಆರಂಭವಾಗಲಿದ್ದು ಅರ್ಜಿ ಸಲ್ಲಿಸಲು 27 July 2020 ಕೊನೆಯ ದಿನಾಂಕವಾಗಿರುತ್ತದೆ.
ಈ ನೇಮಕಾತಿ ಕುರಿತು ಹೆಚ್ಚಿನ ವಿವರಗಳನ್ನು ಶೀಘ್ರದಲ್ಲೇ ಅಪ್ಡೇಟ್ ಮಾಡಲಾಗುವುದು ನಿರೀಕ್ಷಿಸಿ.

No. of posts: 162
Comments