ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ರಾಜ್ಯ ನ್ಯಾಯ ವಿಜ್ಞಾನ ಪ್ರಯೋಗಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ
Published by: Yallamma G | Date:24 ನವೆಂಬರ್ 2022

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ರಾಜ್ಯ ನ್ಯಾಯ ವಿಜ್ಞಾನ ಪ್ರಯೋಗಾಲಯದಲ್ಲಿ ಖಾಲಿ ಇರುವ ಒಟ್ಟು 27 ಉಪ ನಿರ್ದೇಶಕ, ಸಹಾಯಕ ನಿರ್ದೇಶಕ ಮತ್ತು ಹಿರಿಯ ವೈಜ್ಞಾನಿಕ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆ ಪ್ರಕಟಗೊಂಡಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಸೂಚನೆ ಪ್ರಕಟಗೊಂಡ ದಿನದಿಂದ 15 ದಿನಗಳ ಒಳಗಾಗಿ ಅರ್ಜಿಯನ್ನು ಆಫ್ ಲೈನ್ ಮೂಲಕ ಸಲ್ಲಿಸಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
ನಿರ್ದೇಶಕರ ಕಚೇರಿ, ನ್ಯಾಯ ವಿಜ್ಞಾನ ಪ್ರಯೋಗಾಲಯಗಳು,
ಮಡಿವಾಳ ಬೆಂಗಳೂರು-560068
ಹುದ್ದೆಗಳ ವಿವರ : 27
* ಉಪ ನಿರ್ದೇಶಕ : 01
* ಸಹಾಯಕ ನಿರ್ದೇಶಕ ಮತ್ತು ಹಿರಿಯ : 06
* ವೈಜ್ಞಾನಿಕ ಅಧಿಕಾರಿ : 20
No. of posts: 27
Comments