ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ರಾಜ್ಯ ನ್ಯಾಯ ವಿಜ್ಞಾನ ಪ್ರಯೋಗಾಲಯದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ
Published by Yallamma G
24 ನವೆಂಬರ್ 2022
Karnataka State Police
State
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ರಾಜ್ಯ ನ್ಯಾಯ ವಿಜ್ಞಾನ ಪ್ರಯೋಗಾಲಯದಲ್ಲಿ ಖಾಲಿ ಇರುವ ಒಟ್ಟು 27 ಉಪ ನಿರ್ದೇಶಕ, ಸಹಾಯಕ ನಿರ್ದೇಶಕ ಮತ್ತು ಹಿರಿಯ ವೈಜ್ಞಾನಿಕ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಇದೀಗ ಅಧಿಸೂಚನೆ ಪ್ರಕಟಗೊಂಡಿದ್ದು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಧಿಸೂಚನೆ ಪ್ರಕಟಗೊಂಡ ದಿನದಿಂದ 15 ದಿನಗಳ ಒಳಗಾಗಿ ಅರ್ಜಿಯನ್ನು ಆಫ್ ಲೈನ್ ಮೂಲಕ ಸಲ್ಲಿಸಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
ನಿರ್ದೇಶಕರ ಕಚೇರಿ, ನ್ಯಾಯ ವಿಜ್ಞಾನ ಪ್ರಯೋಗಾಲಯಗಳು,
ಮಡಿವಾಳ ಬೆಂಗಳೂರು-560068
ಹುದ್ದೆಗಳ ವಿವರ : 27
* ಉಪ ನಿರ್ದೇಶಕ : 01
* ಸಹಾಯಕ ನಿರ್ದೇಶಕ ಮತ್ತು ಹಿರಿಯ : 06
* ವೈಜ್ಞಾನಿಕ ಅಧಿಕಾರಿ : 20
Job Overview
- No. of posts
- 27
- Start Date
- 22 ನವೆಂಬರ್ 2022
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಸಂಭಂದಿಸಿದ ವಿಷಯದಲ್ಲಿ ಡಾಕ್ಟರೇಟ್ ಪದವಿ/ ಸ್ನಾತಕೋತ್ತರ ಪದವಿ/ ವಿದ್ಯಾರ್ಹತೆಯನ್ನು ಕನಿಷ್ಠ ಶೇಕಡಾ 55% ಅಂಕಗಳೊಂದಿಗೆ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಹೊಂದಿರಬೇಕು.
Age Limit:
ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗೆ ಕನಿಷ್ಟ 18 ವರ್ಷ ವಯಸ್ಸಾಗಿರಬೇಕು ಹಾಗೂ ಗರಿಷ್ಠ 65 ವರ್ಷ ವಯೋಮಿತಿಯನ್ನು ಮೀರಿರಬಾರದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.