ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಪ್ರಯೋಗಾಲಯದಲ್ಲಿ ಕಾರ್ಯನಿರ್ವಹಿಸಲು PUC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Basavaraj Halli
03 ಏಪ್ರಿಲ್ 2022
Karnataka State Police
State
Important
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ಪ್ರಯೋಗಾಲಯಗಲ್ಲಿ ಹೊರ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಲು PUC (ಯಾವುದೇ ವಿಭಾಗ) ಪಾಸಾದ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವವಿವರಗಳುಳ್ಳ ಬಯೋಡೇಟಾ ವನ್ನು ಈ ಕೆಳಗೆ ನೀಡಿರುವ ಇ-ಮೇಲ್ ವಿಳಾಸಕ್ಕೆ ದಿನಾಂಕ 10 ಏಪ್ರಿಲ್ 2022 ರೊಳಗಾಗಿ ಕಳುಹಿಸಿ ಕೊಡಬೇಕು.
ಹುದ್ದೆ : ಪ್ರಯೋಗಾಲಯ ಸಹಾಯಕ
ಸ್ಥಳ: ಬೆಂಗಳೂರು (ಮಡಿವಾಳ)
Job Overview
- No. of posts
- 30
- Start Date
- 3 ಎಪ್ರಿಲ್ 2022
- End Date
- 10 ಎಪ್ರಿಲ್ 2022
- Employment Type
- FULL_TIME
- Organization
- KPSC Vaani (Website)
- Location
- ಬೆಂಗಳೂರು, ಕರ್ನಾಟಕ, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತೆಯ ಆಧಾರದ ಮೇಲೆ ಸಂದರ್ಶನಕ್ಕೆ ಆಹ್ವಾನಿಸಿ ನೇಮಕ ಮಾಡಿಕೊಳ್ಳಲಾಗುವದು
Qualification:
ಯಾವುದೇ ವಿಭಾಗದಲ್ಲಿ ಅಂಗೀಕೃತ ಸಂಸ್ಥೆಯಿಂದ PUC ವಿಜ್ಞಾನ ವಿಭಾಗದಲ್ಲಿ ಪಾಸಾಗಿರಬೇಕು. CBSE ಯಿಂದ 12 ನೇ ತರಗತಿ ಪಾಸಾದವರಿಗೂ ಅರ್ಜಿ ಸಲ್ಲಿಸಬಹುದು.
* ಪ್ರಯೋಗಾಲಯಗಲ್ಲಿ 0-3 ವರ್ಷ ಕೆಲಸ ಮಾಡಿದ ಅನುಭವ ಹೊಂದಿರುವವರಿಗೆ ಆಧ್ಯತೆ ನೀಡಲಾಗುವದು.
* ಪ್ರಯೋಗಾಲಯಗಲ್ಲಿ 0-3 ವರ್ಷ ಕೆಲಸ ಮಾಡಿದ ಅನುಭವ ಹೊಂದಿರುವವರಿಗೆ ಆಧ್ಯತೆ ನೀಡಲಾಗುವದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಪೂರೈಸಿರಬೇಕು ಹಾಗೂ ಗರಿಷ್ಠ 45 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.