Loading..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ವಿವಿಧ ತಾಂತ್ರಿಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ
Published by: Basavaraj Halli | Date:10 ಜುಲೈ 2020
not found
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿವಿಧ ತಾಂತ್ರಿಕ ಹುದ್ದೆಗಳ ನೇಮಕಾತಿಗಾಗಿ 5 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಅಧಿಸೂಚನೆ ಪ್ರಕಟಿಸಿದ್ದು, ಈ ಹುದ್ದೆಗಳಿಗೆ Offline ಮೂಲಕ ಅರ್ಜಿಗಳನ್ನು ಸಲ್ಲಿಸಲು ದಿನಾಂಕ 10 ಜುಲೈ 2020 ಕೊನೆಯ ದಿನವಾಗಿದೆ.

ವಿದ್ಯಾರ್ಹತೆ : SSLC ITI PUC Degree ...

ಈ ನೇಮಕಾತಿಯ ಖಾಲಿ ಇರುವ ಹುದ್ದೆಗಳು, ಹುದ್ದೆಗಳಿಗೆ ಬೇಕಾದ ವಿದ್ಯಾರ್ಹತೆ, ವಯೋಮಿತಿ, ವೇತನ ಸೇರಿ ವಿವಿಧ ಸಂಪೂರ್ಣ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಂಡು ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
No. of posts:  31

Comments

Prakash Patil ಜುಲೈ 6, 2020, 4:54 ಅಪರಾಹ್ನ
Sangamnath Hede ಜುಲೈ 6, 2020, 6:53 ಅಪರಾಹ್ನ
Mohan Mohan ಸೆಪ್ಟೆ. 13, 2020, 11:10 ಅಪರಾಹ್ನ
Mohan Mohan ಸೆಪ್ಟೆ. 13, 2020, 11:10 ಅಪರಾಹ್ನ