ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ವಿವಿಧ ತಾಂತ್ರಿಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ವಿವಿಧ ತಾಂತ್ರಿಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ
Published by Basavaraj Halli
06 ಜುಲೈ 2020 Karnataka State Police
Tags: Degree ITI PUC SSLC
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿವಿಧ ತಾಂತ್ರಿಕ ಹುದ್ದೆಗಳ ನೇಮಕಾತಿಗಾಗಿ 5 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ಅಧಿಸೂಚನೆ ಪ್ರಕಟಿಸಿದ್ದು, ಈ ಹುದ್ದೆಗಳಿಗೆ Offline ಮೂಲಕ ಅರ್ಜಿಗಳನ್ನು ಸಲ್ಲಿಸಲು ದಿನಾಂಕ 10 ಜುಲೈ 2020 ಕೊನೆಯ ದಿನವಾಗಿದೆ. ವಿದ್ಯಾರ್ಹತೆ : SSLC ITI PUC Degree ... ಈ ನೇಮಕಾತಿಯ ಖಾಲಿ ಇರುವ ಹುದ್ದೆಗಳು, ಹುದ್ದೆಗಳಿಗೆ ಬೇಕಾದ ವಿದ್ಯಾರ್ಹತೆ, ವಯೋಮಿತಿ, ವೇತನ ಸೇರಿ ವಿವಿಧ ಸಂಪೂರ್ಣ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಂಡು ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
Job Overview
No. of posts
31
Start Date
10 ಜೂನ್ 2020
End Date
10 ಜುಲೈ 2020
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
To Download Official Notification
Related Tags: Degree ITI PUC SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.