ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Published by: Bhagya R K
|
ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ(KSPHC)ದಲ್ಲಿ ಖಾಲಿ ಇರುವ 01 ಮ್ಯಾನೇಜರ್ ಹುದ್ದೆಯನ್ನು ನೇಮಕಾತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ದಿನಾಂಕ : 28/07/2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. 
ಅರ್ಜಿ ಸಲ್ಲಿಸುವ ವಿಳಾಸ :
#59, ರಿಚ್‌ಮಂಡ್ ರಸ್ತೆ, ಜನರಲ್ ಕೆ.ಎಸ್.ತಿಮ್ಮಯ್ಯ ರಸ್ತೆ, 
ಬೆಂಗಳೂರು - 560025

Job Overview
No. of posts
1
Start Date
21 ಜುಲೈ 2023
End Date
28 ಜುಲೈ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Qualification:

ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ACA/ ICWA ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

To Download the official notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.