ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಗದಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಅಹ್ವಾನ

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಗದಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಅಹ್ವಾನ
Published by Yallamma G
23 ಆಗಸ್ಟ್ 2022 Others State Important

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಗದಗದಲ್ಲಿ ಖಾಲಿ ಇರುವ 08 ಅಥಿತಿ ಉಪನ್ಯಾಸಕರು ಮತ್ತು ಪ್ರಾಜೆಕ್ಟ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 25/08/2022 ಮತ್ತು 26/08/2022 ರಂದು 9:30 ರಿಂದ 04:30 ಘಂಟೆಯೊಳಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ಸಂದರ್ಶನ ನಡೆಯುವ ಸ್ಥಳ :
“ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ, 
ರೈತ ಭವನ, ಗದಗ-582101.” 

Job Overview
No. of posts
8
Start Date
23 ಆಗಸ್ಟ್ 2022
End Date
25 ಆಗಸ್ಟ್ 2022
Employment Type
FULL_TIME
Organization
KPSC Vaani (Website)
Location
ಗದಗ ಜಿಲ್ಲೆ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ M.Sc/ M.B.A/ M.Com/ MPH ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.