Loading..!

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಗದಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಅಹ್ವಾನ
Tags: PG
Published by: Yallamma G | Date:1 ಜೂನ್ 2023
not found

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಗದಗದಲ್ಲಿ ಖಾಲಿ ಇರುವ ಗೆಸ್ಟ್ ಫ್ಯಾಕಲ್ಟಿ ಮತ್ತು ಪ್ರಾಜೆಕ್ಟ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿ ಕೊಳ್ಳಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ03/06/2023 ರೊಳಗಾಗಿ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 


ಸಂದರ್ಶನ ನಡೆಯುವ ಸ್ಥಳ :
“ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ, 
ರೈತ ಭವನ(Old DC Office), ಗದಗ-582101.” 

Comments