ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಗದಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಅಹ್ವಾನ

Tags: PG
Published by: Yallamma G
|
ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಗದಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಅಹ್ವಾನ

ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಗದಗದಲ್ಲಿ ಖಾಲಿ ಇರುವ ಗೆಸ್ಟ್ ಫ್ಯಾಕಲ್ಟಿ ಮತ್ತು ಪ್ರಾಜೆಕ್ಟ್ ಫೆಲೋ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿ ಕೊಳ್ಳಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 03/06/2023 ರೊಳಗಾಗಿ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

ಸಂದರ್ಶನ ನಡೆಯುವ ಸ್ಥಳ :
“ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ, 
ರೈತ ಭವನ(Old DC Office), ಗದಗ-582101.” 

Job Overview
Start Date
1 ಜೂನ್ 2023
End Date
3 ಜೂನ್ 2023
Employment Type
FULL_TIME
Organization
KPSC Vaani (Website)
Location
ಗದಗ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ M.Sc/ M.B.A/ B.Sc/ M.Tech/ M.S.W/ ಪದವಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಠ 50% ಅಂಕಗೊಳೊಂದಿಗೆ ಪಾಸಾಗಿರಬೇಕು.
To Download Official Notification
Related Tags: PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.