ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.
Published by: Yallamma G | Date:18 ನವೆಂಬರ್ 2023
ಕರ್ನಾಟಕ ಸರ್ಕಾರ ಸ್ವಾಮ್ಯದ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯಲ್ಲಿ ಖಾಲಿ ಇರುವ 8 ಕ್ಲಸ್ಟರ್ ಸೂಪರ್ ವೈಸರ್, ತಾಲೂಕು ಪ್ರೋಗ್ರಾಮ್ ಮ್ಯಾನೇಜರ್ ಮತ್ತು DEO/MIS ಕೋ-ಆರ್ಡಿನೇಟರ್ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
- ಕ್ಲಸ್ಟರ್ ಸೂಪರ್ ವೈಸರ್, ತಾಲೂಕು ಪ್ರೋಗ್ರಾಮ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 19/11/2023 ವಾಗಿದೆ, DEO/MIS ಕೋ-ಆರ್ಡಿನೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವು 22/11/2023 ವಾಗಿದೆ.
ಹುದ್ದೆಗಳ ವಿವರ : 8
Cluster Supervisor 2
Taluk Program Manager 2
DEO/MIS Coordinator 4
No. of posts: 8
Comments