ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.

Tags: Degree
Published by: Yallamma G
|
ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.

ಕರ್ನಾಟಕ ಸರ್ಕಾರ ಸ್ವಾಮ್ಯದ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯಲ್ಲಿ ಖಾಲಿ ಇರುವ 8 ಕ್ಲಸ್ಟರ್ ಸೂಪರ್ ವೈಸರ್, ತಾಲೂಕು ಪ್ರೋಗ್ರಾಮ್ ಮ್ಯಾನೇಜರ್ ಮತ್ತು DEO/MIS ಕೋ-ಆರ್ಡಿನೇಟರ್ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
-  ಕ್ಲಸ್ಟರ್ ಸೂಪರ್ ವೈಸರ್, ತಾಲೂಕು ಪ್ರೋಗ್ರಾಮ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 19/11/2023 ವಾಗಿದೆ, DEO/MIS ಕೋ-ಆರ್ಡಿನೇಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವು 22/11/2023 ವಾಗಿದೆ. 

ಹುದ್ದೆಗಳ ವಿವರ : 8
Cluster Supervisor 2
Taluk Program Manager 2
DEO/MIS Coordinator 4

Job Overview
No. of posts
8
Start Date
18 ನವೆಂಬರ್ 2023
End Date
19 ನವೆಂಬರ್ 2023
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಸಂಸ್ಥೆಗಳಿಂದ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
Age Limit:
-ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.