ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by Bhagya R K
25 ಸೆಪ್ಟೆಂಬರ್ 2024 Others
Tags: PG

ಕರ್ನಾಟಕ ಸರ್ಕಾರ ಸ್ವಾಮ್ಯದ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ದಾವಣಗೆರೆ ಯಲ್ಲಿ ಖಾಲಿ ಇರುವ 07 ಕ್ಲಸ್ಟರ್ ಮೇಲ್ವಿಚಾರಕರು, ಕ್ಲಸ್ಟರ್ ಮೇಲ್ವಿಚಾರಕ – ಕೌಶಲ್ಯ, ತಾಲೂಕು ಕಾರ್ಯಕ್ರಮ ನಿರ್ವಾಹಕ ಮತ್ತು ಬ್ಲಾಕ್ ಮ್ಯಾನೇಜರ್ – ಕೃಷಿಯೇತರ ಜೀವನೋಪಾಯ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕೊನೆಯ ದಿನಾಂಕ 25 ಸಪ್ಟೆಂಬರ್ 2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
7
Start Date
16 ಸೆಪ್ಟೆಂಬರ್ 2024
End Date
25 ಸೆಪ್ಟೆಂಬರ್ 2024
Employment Type
FULL_TIME
Organization
KPSC Vaani (Website)
Location
ದಾವಣಗೆರೆ ಜಿಲ್ಲೆ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.


ಹುದ್ದೆಗಳ ವಿವರ : 07
ಕ್ಲಸ್ಟರ್ ಮೇಲ್ವಿಚಾರಕರು - 3
ಕ್ಲಸ್ಟರ್ ಮೇಲ್ವಿಚಾರಕ – ಕೌಶಲ್ಯ - 1
ಬ್ಲಾಕ್ ಮ್ಯಾನೇಜರ್ – ಕೃಷಿಯೇತರ ಜೀವನೋಪಾಯ - 1
ತಾಲೂಕು ಕಾರ್ಯಕ್ರಮ ನಿರ್ವಾಹಕ - 1
DEO/ MIS ಸಂಯೋಜಕರು - 1

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಸಂಸ್ಥೆಗಳಿಂದ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು. 

Age Limit:

-ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Related Tags: PG
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.