ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by Bhagya R K
25 ನವೆಂಬರ್ 2024 Others
Tags: Degree

ಕರ್ನಾಟಕ ಸರ್ಕಾರ ಸ್ವಾಮ್ಯದ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ ದಾವಣಗೆರೆ ಯಲ್ಲಿ ಖಾಲಿ ಇರುವ 21 ಬ್ಲಾಕ್ ಮ್ಯಾನೇಜರ್ – ಫಾರ್ಮ್ ಜೀವನೋಪಾಯಗಳು, ಕ್ಲಸ್ಟರ್ ಮೇಲ್ವಿಚಾರಕರು, ಜಿಲ್ಲಾ ವ್ಯವಸ್ಥಾಪಕರು – ಜೀವನೋಪಾಯ ಮತ್ತು ಜಿಲ್ಲಾ ಎಂಐಎಸ್ ಸಹಾಯಕ ಮತ್ತು ಡಿಇಒ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
21
Start Date
25 ನವೆಂಬರ್ 2024
End Date
28 ನವೆಂಬರ್ 2024
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.


ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕೊನೆಯ ದಿನಾಂಕ 28-11-2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.


ಹುದ್ದೆಗಳ ವಿವರ : 21
ಬ್ಲಾಕ್ ಮ್ಯಾನೇಜರ್ – ಫಾರ್ಮ್ ಜೀವನೋಪಾಯಗಳು - 6
DEO/ MIS ಸಂಯೋಜಕರು - 4
ಕ್ಲಸ್ಟರ್ ಮೇಲ್ವಿಚಾರಕರು - 9
ಜಿಲ್ಲಾ ವ್ಯವಸ್ಥಾಪಕರು – ಜೀವನೋಪಾಯ - 1
ಜಿಲ್ಲಾ ಎಂಐಎಸ್ ಸಹಾಯಕ ಮತ್ತು ಡಿಇಒ - 1

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು B.Sc, M.Sc ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಸಂಸ್ಥೆಗಳಿಂದ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು. 

Age Limit:

-ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.