ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ.
ಕರ್ನಾಟಕ ಸರ್ಕಾರ ಸ್ವಾಮ್ಯದ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆಯಲ್ಲಿ ಖಾಲಿ ಇರುವ 19 ಡಿಸ್ಟ್ರಿಕ್ಟ್ ಮ್ಯಾನೇಜರ್ – ಫಾರ್ಮ್ ಲೈವೆಲಿಹೂಡ್, ಕ್ಲಸ್ಟರ್ ಸುಪೆರವೈಸರ್ ಮತ್ತು ಕ್ಲಸ್ಟರ್ ಸುಪೆರವೈಸರ್ (ಸ್ಕಿಲ್) ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕೊನೆಯ ದಿನಾಂಕ 05-02-2024 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 19
District Manager – Farm Livelihood - 02
District MIS Assistant & DEO - 01
Cluster Supervisor – Skill - 06
Cluster Supervisor - 04
Block Manager – Farm Livelihoods - 05
Office Assistant - 01
- No. of posts
- 19
- Start Date
- 31 ಜನವರಿ 2024
- End Date
- 5 ಫೆಬ್ರುವರಿ 2024
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು B.Sc, M.Sc ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ ಸಂಸ್ಥೆಗಳಿಂದ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುತ್ತದೆ.
Age Limit:
-ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.