ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ 2672 ಹುದ್ದೆಗಳ ಬೃಹತ ನೇಮಕಾತಿ ಈ ಕುರಿತು ಮಾಹಿತಿ ನಿಮಗಾಗಿ
Published by Siddaram Halli
04 ಮೇ 2020
Karnataka State Police
Job Overview
- No. of posts
- 2672
- Start Date
- 18 ಮೇ 2020
- End Date
- 15 ಜೂನ್ 2020
- Last Payment
- 18 ಜೂನ್ 2020
- Employment Type
- FULL_TIME
- Organization
- KPSC Vaani (Website)
- Location
- KA,
Qualification:
ಅಭ್ಯರ್ಥಿಗಳು SSLC ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು
Age Limit:
a) ವಿಶೇಷ ಮೀಸಲು ಪೊಲೀಸ್ ಕಾನ್ಸ್‍ಟೇಬಲ್(KSRP & IRB) ಹುದ್ದೆಗೆ.
ಕನಿಷ್ಟ 18 ವರ್ಷ ಹಾಗೂ ಗರಿಷ್ಠ ವಯೋಮಿತಿ ಈ ಕೆಳಗಿನಂತಿದೆ
1. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 27 ವರ್ಷಗಳು.
2. ಇತರೆ ಅಭ್ಯರ್ಥಿಗಳಿಗೆ 25 ವರ್ಷಗಳು.
3. ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಪುರುಷ & ಮಹಿಳಾ ಅಭ್ಯರ್ಥಿಗಳಿಗೆ 30 ವರ್ಷಗಳು.
b) ವಿಶೇಷ ಮೀಸಲು ಪೊಲೀಸ್ ಕಾನ್ಸ್ಟೇಬಲ್ (KSRP &IRB) (ಬ್ಯಾಂಡ್ಸ್‍ಮೆನ್) ಹುದ್ದೆಗೆ,
ಕನಿಷ್ಟ 18 ವರ್ಷ ಹಾಗೂ ಗರಿಷ್ಠ ವಯೋಮಿತಿ ಈ ಕೆಳಗಿನಂತಿದೆ
1. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 30 ವರ್ಷಗಳು.
2. ಇತರೆ ಅಭ್ಯರ್ಥಿಗಳಿಗೆ 25 ವರ್ಷಗಳು.
3. ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಪುರುಷ & ಮಹಿಳಾ ಅಭ್ಯರ್ಥಿಗಳಿಗೆ 33 ವರ್ಷಗಳು.

Apply online
Police ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಪುಸ್ತಕಗಳನ್ನು ಈ ಲಿಂಕ್ ಮೂಲಕ ಕೂಡಲೇ ಖರೀದಿ ಮಾಡಿ
Related Tags:
SSLC
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.