Loading..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ವಿಶೇಷ ರಿಸರ್ವ್ ಪೊಲೀಸ್ ಕಾನ್ಸಟೇಬಲ್ (KSRP) (ಪುರುಷ)-2018 ರ ಹುದ್ದೆಗಳ ನೇರ ನೇಮಕಾತಿ
| Date:5 ಜನವರಿ 2019
not found
ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್ (KSRP) ಪುರುಷ ಹುದ್ದೆಗಳಿಗೆ ಈ ಕೆಳಕಂಡ ಅಧಿಸೂಚನೆಯನ್ವಯ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಕೆಳಗೆ ನಮೂದಿಸಲಾಗಿರುವ ಅರ್ಹತಾ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಗಳು ಆನ್ಲೈನ್(On-Line) ಮುಖಾಂತರ ಮಾತ್ರ ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ, ಖಾಲಿ ಹುದ್ದೆಗಳ ವರ್ಗೀಕರಣವನ್ನು ವೆಬ್ ಸೈಟ್ ನಲ್ಲಿ ನೀಡಿರುವ ಅಧಿಸೂಚನೆಯಲ್ಲಿನ ನೋಡುವುದು.
No. of posts:  517

Comments