ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಿಂದ ವಿಶೇಷ ರಿಸರ್ವ್ ಪೊಲೀಸ್ ಕಾನ್ಸಟೇಬಲ್ (KSRP) (ಪುರುಷ)-2018 ರ ಹುದ್ದೆಗಳ ನೇರ ನೇಮಕಾತಿ
|
Job Overview
- No. of posts
- 517
- Start Date
- 3 ಆಗಸ್ಟ್ 2018
- End Date
- 24 ಆಗಸ್ಟ್ 2018
- Last Payment
- 27 ಆಗಸ್ಟ್ 2018
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ ರಾಜ್ಯ, KA,
Selection Procedure:
ಸಹಿಷ್ಣುತೆ ಪರೀಕ್ಷೆ ಮತ್ತು ದೇಹದಾಢ್ರ್ಯತೆ ಪರೀಕ್ಷೆ,
ಲಿಖಿತ ಪರೀಕ್ಷೆ,
ವೈದ್ಯಕೀಯ ಪರೀಕ್ಷೆ.
ಲಿಖಿತ ಪರೀಕ್ಷೆ,
ವೈದ್ಯಕೀಯ ಪರೀಕ್ಷೆ.
Qualification:
.
ಎಸ್.ಎಸ್.ಎಲ್.ಸಿ(SSLC). / 10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕ, ಅಂದರೆ 03.08.2018 ಕ್ಕೆ ಹೊಂದಿರಬೇಕು.

Fee:
.
ಸಾಮಾನ್ಯ ವರ್ಗ, ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ 250/-
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 100/-
*ನಿಗದಿತ ಶುಲ್ಕವನ್ನು State Bank of India ಅಥವಾ ಸ್ಥಳೀಯ ಅಂಚೆ ಕಚೇರಿ ಅಧಿಕೃತ ಶಾಖೆಗಳಲ್ಲಿ ಕಚೇರಿ ವೇಳೆಯಲ್ಲಿ ಚಲನ್ ನೀಡಿ ಹಣ ಪಾವತಿಸಬೇಕು.

Age Limit:
.
ಸಾಮಾನ್ಯ ಅಭ್ಯರ್ಥಿಗಳಿಗೆ: ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 25.06.2018 ಕ್ಕೆ ಅಭ್ಯರ್ಥಿಗೆ ಕನಿಷ್ಟ 18 ವರ್ಷ ವಯಸ್ಸಾಗಿರಬೇಕು ಹಾಗೂ ಈ ಕೆಳಕಂಡ ವಯಸ್ಸು ಮೀರಿರಬಾರದು.
ಅ) ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 27 ವರ್ಷಗಳು.
ಆ) ಇತರೆ ಅಭ್ಯರ್ಥಿಗಳಿಗೆ 25 ವರ್ಷಗಳು.
ಇ) ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷಗಳು.

Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.