KSRTC ನಿಗಮ ನೌಕರ ಸಂಘದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(Karnataka State Road Transport Corporation ) ನೌಕರರ ಕ್ರೆಡಿಟ್ ಸರಕಾರ ಸಂಘ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆಫ್ಲೈನ್(Offline) ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ದಿನಾಂಕ 07/02/2023 ಕೊನೆಯ ದಿನಾಂಕವಾಗಿದೆ.
ಹುದ್ದೆಗಳ ವಿವರ: 36
Staff Supervisor : 2
Accounts Supervisor : 1
First Division Assistant (FDA) : 7
Second Division Assistant (SDA) : 18
Office Assistant : 11
- No. of posts
- 39
- Start Date
- 2 ಫೆಬ್ರುವರಿ 2023
- End Date
- 7 ಫೆಬ್ರುವರಿ 2023
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
Qualification:
Fee:
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷ ವಯೋಮಿತಿಯನ್ನು ಹೊಂದಿರಬೇಕು.
OBC ಅಭ್ಯರ್ಥಿಗಳಿಗೆ 3 ವರ್ಷ
SC/ ST ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.