ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ

ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
05 ಅಕ್ಟೋಬರ್ 2022 BMTC/KSRTC State Important

 ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಹಾವೇರಿ ವಿಭಾಗದಲ್ಲಿ ಖಾಲಿ ಇರುವ 62 ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ . ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ದಿನಾಂಕ 17/10/2022 ಕೊನೆಯ ದಿನಾಂಕವಾಗಿದೆ. 
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 18/10/2022 ರಂದು ಬೆಳ್ಳಿಗೆ 10 ಘಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.

ಸಂದರ್ಶನ ನಡೆಯುವ ಸ್ಥಳ :
ವಿಭಾಗೀಯ ನಿಯಂತ್ರಣಾಧಿಕಾರಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, 
ಹಾವೇರಿ ವಿಭಾಗ, ವಿಭಾಗೀಯ ಕಚೇರಿ ಪಿ.ಬಿ.ರಸ್ತೆ, ಹಾವೇರಿ.

ಹುದ್ದೆಗಳ ವಿವರ : 62
ಎಲೆಕ್ಟ್ರಿಷಿಯನ್ : 15
MVBB : 6
ಫಿಟ್ಟರ್ : 10
ವೆಲ್ಡರ್ : 2
ಮೆಕ್ಯಾನಿಕ್ ಡೀಸೆಲ್ : 10
ಪೇಂಟರ್  :  4
ಎಲೆಕ್ಟ್ರಿಕ್ ಮೆಕ್ಯಾನಿಕ್ : 10
ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಸಹಾಯಕ : 5

Job Overview
No. of posts
62
Start Date
5 ಅಕ್ಟೋಬರ್ 2022
End Date
17 ಅಕ್ಟೋಬರ್ 2022
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಭಯಸುವ ಅಭ್ಯರ್ಥಿಗಳು ಕಡ್ಡಾಯವಾಗಿ ITI ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಲ್ಲಿ ಪಾಸಾಗಿರಬೇಕು.
To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.