ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(Karnataka State Road Transport Corporation ) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಫೀಸ್ ಅಸಿಸ್ಟೆಂಟ್-Office Assistant (ಹಾರ್ಟಿಕಲ್ಚರ್) ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಆಫ್ಲೈನ್(Offline) ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ದಿನಾಂಕ 04/03/2022 ಕೊನೆಯ ದಿನಾಂಕವಾಗಿದೆ.
ಹುದ್ದೆಗಳ ವಿವರ: 01
- ಆಫೀಸ್ ಅಸಿಸ್ಟೆಂಟ್-Office Assistant (ಹಾರ್ಟಿಕಲ್ಚರ್) - 01
ಅರ್ಜಿ ಸಲ್ಲಿಸುವ ವಿಳಾಸ: ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು (ನೇಮಕಾತಿ) ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕೇಂದ್ರ ಕಚೇರಿ, ಬೆಂಗಳೂರು - 27
- No. of posts
- 1
- Start Date
- 22 ಫೆಬ್ರುವರಿ 2022
- End Date
- 4 ಮಾರ್ಚ್ 2022
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
ಅಭ್ಯರ್ಥಿಗಳನ್ನೂ ಮೆರಿಟ್ ಲಿಸ್ಟ್ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು
Qualification:
ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ 7ನೇ ತರಗತಿ ಪಾಸಾಗಿರಬೇಕು.
Fee:
ಈ ಹುದ್ದೆಗೆ ಅರ್ಜಿ ಸಲ್ಲಿಸಲು ಎಲ್ಲಾ ಅಭ್ಯರ್ಥಿಗಳಿಗೆ ರೂ. 200/- ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
Age Limit:
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 40 ವರ್ಷ ವಯೋಮಿತಿಯನ್ನು ಹೊಂದಿರಬೇಕು.
- ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.