ಕರ್ನಾಟಕ ರಾಜ್ಯ ಭೀಜ ನಿಗಮ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಭೀಜ ನಿಗಮ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Yallamma G
17 ಜೂನ್ 2022 Others Important

ಕರ್ನಾಟಕ ರಾಜ್ಯ ಭೀಜ ನಿಗಮ ನಿಯಮಿತದಲ್ಲಿ ಖಾಲಿ ಇರುವ 32 ವ್ಯವಸ್ಥಾಪಕ, ಹಿರಿಯ ಸಹಾಯಕ, ಕಿರಿಯ ಸಹಾಯಕ, ಮತ್ತು ಭೀಜ ಸಹಾಯಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 20/07/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 

ಹುದ್ದೆಗಳ ವಿವರ: 32
* ವ್ಯೆವಸ್ಥಾಪಕ- 16
*  ಹಿರಿಯ ಸಹಾಯಕ- 01
* ಕಿರಿಯ ಸಹಾಯಕ - 09
* ಭೀಜ ಸಹಾಯಕ- 06

Job Overview
No. of posts
32
Start Date
22 ಜೂನ್ 2022
End Date
20 ಜುಲೈ 2022
Last Payment
25 ಜುಲೈ 2022
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಿ ಪರೀಕ್ಷೆಯಲ್ಲಿ ಪಡೆದ ಅಂಕಗಳ ಆಧಾರದ ಮೇಲೆ ಸಂದರ್ಶನಕ್ಕೆ ಕರೆಯುವ ಮೂಲಕ ಆಯ್ಕೆ ಮಾಡಲಾಗುತ್ತದೆ
Qualification:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು Diploma, BSc, B.Com, BBM, ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕನಿಷ್ಠ ಶೇ 55 ಅಂಕಗಳಿಂದ ಪಾಸಾಗಿರಬೇಕು.


- ವೃತ್ತಿ ಅನುಭವವನ್ನು  ಹೊಂದಿದವರಿಗೆ ಮೊದಲ ಆದ್ಯತೆ ನಿಯಾಲಾಗುವುದು.

Fee:

* ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ 750/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
* OBC ಅಭ್ಯರ್ಥಿಗಳಿಗೆ 500/-.ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
* SC, ST, ಅಂಗವಿಕಲ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ 250/-.ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮತ್ತು ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು
OBC ಅಭ್ಯರ್ಥಿಗಳಿಗೆ 3 ವರ್ಷ 
SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗಿದೆ 

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.