Loading..!

ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ
Published by: Savita Halli | Date:23 ಫೆಬ್ರುವರಿ 2022
not found
ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ 3 ವಿಜ್ಞಾನಿ, 4 ಹಿರಿಯ ಸಂಶೋಧನಾ ಸಹಾಯಕರು ಮತ್ತು 1 ದ್ವಿತೀಯ ದರ್ಜೆ ಸಹಾಯಕರು ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಆಸಕ್ತರು ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅಭ್ಯರ್ಥಿಗಳು ಆಫ್‌ಲೈನ್ ಮೂಲಕ 28/02/2022ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. 

ಹುದ್ದೆಗಳ ವಿವರ : 08

* ವಿಜ್ಞಾನಿ - 03

* ಹಿರಿಯ ಸಂಶೋಧನಾ ಸಹಾಯಕರು - 04

* ದ್ವಿತೀಯ ದರ್ಜೆ ಸಹಾಯಕರು -01
No. of posts:  7

Comments