ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ

ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ  ಹುದ್ದೆಗಳ ನೇಮಕಾತಿ
Published by Savita Halli
22 ಫೆಬ್ರವರಿ 2022 Others State
ಕರ್ನಾಟಕ ರಾಜ್ಯ ರೇಷ್ಮೆ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯಲ್ಲಿ ಖಾಲಿ ಇರುವ 3 ವಿಜ್ಞಾನಿ, 4 ಹಿರಿಯ ಸಂಶೋಧನಾ ಸಹಾಯಕರು ಮತ್ತು 1 ದ್ವಿತೀಯ ದರ್ಜೆ ಸಹಾಯಕರು ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತರು ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ ಗೆ ಭೇಟಿ ನೀಡಿ ನೇಮಕಾತಿ ಅಧಿಸೂಚನೆಯನ್ನು ಓದಬಹುದು. ಅಭ್ಯರ್ಥಿಗಳು ಆಫ್‌ಲೈನ್ ಮೂಲಕ 28/02/2022ರ ಸಂಜೆ 5:30ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. 
ಹುದ್ದೆಗಳ ವಿವರ : 08
* ವಿಜ್ಞಾನಿ - 03
* ಹಿರಿಯ ಸಂಶೋಧನಾ ಸಹಾಯಕರು - 04
* ದ್ವಿತೀಯ ದರ್ಜೆ ಸಹಾಯಕರು -01
Job Overview
No. of posts
7
Start Date
22 ಫೆಬ್ರುವರಿ 2022
End Date
28 ಫೆಬ್ರುವರಿ 2022
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು PUC /B.Sc/ B.Tech / B.Sc /M.S.c/ M.Tech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ  ವಿಶ್ವವಿದ್ಯಾಲಯದಿಂದ ಹೊಂದಿರಬೇಕು.

Fee:

- ಈ  ಹುದ್ದೆಗಳಿಗೆ ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳು 1,000/-ರೂ, ಪ್ರವರ್ಗ-1 500/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಪೋಸ್ಟಲ್ ಮೂಲಕ ಪಾವತಿಸಬೇಕಿರುತ್ತದೆ.

Age Limit:

ಈ  ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಟ 18 ರಿಂದ ಗರಿಷ್ಟ 45 ವರ್ಷ ವಯೋಮಿತಿಯೊಳಗಿರಬೇಕು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.