ಕರ್ನಾಟಕ ರಾಜ್ಯ ಸರ್ಕಾರವು 2019 ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2019 ಕ್ಕೆ ಅಧಿಸೂಚನೆಯನ್ನು ಪ್ರಕಟಿಸಿದೆ

Tags: Degree PUC
Published by: Basavaraj Halli
|
ಕರ್ನಾಟಕ ರಾಜ್ಯ ಸರ್ಕಾರವು 2019 ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2019 ಕ್ಕೆ ಅಧಿಸೂಚನೆಯನ್ನು ಪ್ರಕಟಿಸಿದೆ
ಕರ್ನಾಟಕ ರಾಜ್ಯ ಸರ್ಕಾರವು 2019 ನೇ ಸಾಲಿನ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ-2019 ಕ್ಕೆ ಅಧಿಸೂಚನೆಯನ್ನು ಪ್ರಕಟಿಸಿದೆ, ಈ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ದಿನಾಂಕ 25 ಫೆಬ್ರವರಿ 2020 ಕೊನೆಯ ದಿನಾಂಕವಾಗಿರುತ್ತದೆ. ಪ್ರಮುಖ ದಿನಾಂಕಗಳು : 1 ಆನ್ ಲೈನ್ ಅರ್ಜಿಯನ್ನು ಸಲ್ಲಿಸುವುದು : 25/01/2020 ರಿಂದ 25/02/2020 2 ಶುಲ್ಕ ಪಾವತಿಸಲು ಕೊನೆಯ ದಿನಾಂಕ : 25/02/2020 3 ಪ್ರವೇಶ ಪತ್ರವನ್ನು ಡೌನ್‍ಲೋಡ್ ಮಾಡಿಕೊಳ್ಳುವ ಅವಧಿ : 07/03/2020 ರಿಂದ ಪರೀಕ್ಷಾ ದಿನಾಂಕದವರೆಗೆ 4 ಪರೀಕ್ಷಾ ದಿನಾಂಕ : 15/03/2020 5 ಪರೀಕ್ಷಾ ಕೇಂದ್ರ : ಪ್ರವೇಶ ಪತ್ರದಲ್ಲಿ ಸೂಚಿಸಿರುವಂತೆ 6 ಪರೀಕ್ಷೆಯ ದಿನದಂದು ತರಬೇಕಾದ ವಸ್ತುಗಳು : ಪ್ರವೇಶ ಪತ್ರ ಮತ್ತು ಒಳ್ಳೆಯ ಗುಣಮಟ್ಟದ ನೀಲಿ / ಕಪ್ಪು ಬಾಲ್ ಪಾಯಿಂಟ್ ಪೆನ್ನುಗಳು. ಪರೀಕ್ಷಾ ದಿನಾಂಕ 15/03/2020 * ಪತ್ರಿಕೆ-1 : ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 12.00 ಗಂಟೆ (ಪರೀಕ್ಷಾ ಅವಧಿ : 2 ಗಂಟೆ 30 ನಿಮಿಷ) * ಪತ್ರಿಕೆ-2 : ಮಧ್ಯಾಹ್ನ 2.00 ರಿಂದ 4.30 ಗಂಟೆ (ಪರೀಕ್ಷಾ ಅವಧಿ : 2 ಗಂಟೆ 30 ನಿಮಿಷ)
Job Overview
Start Date
25 ಜನವರಿ 2020
End Date
25 ಫೆಬ್ರುವರಿ 2020
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Fee:
ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಪತ್ರಿಕೆ 1 ಅಥವಾ ಪತ್ರಿಕೆ 2 ಮಾತ್ರ : 700 ರೂಪಾಯಿ ಸಾಮಾನ್ಯ ವರ್ಗ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಪತ್ರಿಕೆ 1 ಮತ್ತು ಪತ್ರಿಕೆ 2 ಸೇರಿ : 1000 ರೂಪಾಯಿ
ಪರಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಪತ್ರಿಕೆ 1 ಅಥವಾ ಪತ್ರಿಕೆ 2 ಮಾತ್ರ : 350 ರೂಪಾಯಿ
ಪರಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಪತ್ರಿಕೆ 1 ಮತ್ತು ಪತ್ರಿಕೆ 2 ಸೇರಿ : 500 ರೂಪಾಯಿಗಳು ಮಾತ್ರ

ಅರ್ಜಿ ಸಲ್ಲಿಸುವುದು ಹೇಗೆ :
ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಇಲಾಖಾ ಜಾಲತಾಣಕ್ಕೆ ಭೇಟಿ ನೀಡಿ ಅಲ್ಲಿ ಕೇಳಲಾದ ತಮ್ಮ ಸ್ವವಿವರಗಳನ್ನು ಭರ್ತಿ ಮಾಡಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

ಈ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸಬಯಸುವ ಶಿಕ್ಷಕ ಅಭ್ಯರ್ಥಿಗಳು ವಿದ್ಯಾರ್ಹತೆಯ ಕುರಿತು ವಿವರವಾದ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.
to download official notification of KTET-2019
Related Tags: Degree PUC
ಕರ್ನಾಟಕ ಶಿಕ್ಷಕರ ನೇಮಕಾತಿ ಪರೀಕ್ಷೆಯಾ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.