ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ
Published by: Hanamant Katteppanavar | Date:6 ಜನವರಿ 2021
ಕರ್ನಾಟಕ ಹಾಗೂ ಭಾರತದಲ್ಲಿನ ಪ್ರಮುಖ ವಿಶ್ವವಿದ್ಯಾಲಯಗಳಲ್ಲಿ ಒಂದಾಗಿರುವ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪ್ರಸ್ತುತ ಖಾಲಿ ಇರುವ ರಿಸರ್ಚ್ ಅಸಿಸ್ಟೆಂಟ್ ಮತ್ತು ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ದಿನಾಂಕ ಜನವರಿ 15, 2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
* ಹುದ್ದೆಗಳ ವಿವರ :
- ಸಂಶೋಧನಾ ರಿಸರ್ಚ್ ಅಸಿಸ್ಟೆಂಟ್ - 02 ಹುದ್ದೆಗಳು
- ಆಫೀಸ್ ಅಸಿಸ್ಟೆಂಟ್- 01 ಹುದ್ದೆ
No. of posts: 3
Comments