ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ (KUD)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:31 ಜನವರಿ 2022
ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ(KUD)ದಲ್ಲಿ ಖಾಲಿ ಇರುವ Project Assistant ಮತ್ತು Filed Assistant ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕ 02/02/2022 ರೊಳಗಾಗಿ jagannathrathod@kod.ac.in ವಿಳಾಸಕ್ಕೆ ಅಥವಾ J.L.Rathod, P.I., Department of Marine Biology, KUPG Centre, Karwar-581303 ಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕ 02/02/2022 ರಂದು ನೇರ ಸಂದರ್ಶನ ಏರ್ಪಡಿಸಲಾಗಿದ್ದು ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ನೇರ ಸಂದರ್ಶನ ನಡೆಯುವ ಸ್ಥಳ :
J.L.Rathod, P.I,
Department of Marine Biology,
KUPG Centre, Karwar-581303
Comments