ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ (KUD)ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
29 ಜನವರಿ 2022
Others
State
ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ(KUD)ದಲ್ಲಿ ಖಾಲಿ ಇರುವ Project Assistant ಮತ್ತು Filed Assistant ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕ 02/02/2022 ರೊಳಗಾಗಿ jagannathrathod@kod.ac.in ವಿಳಾಸಕ್ಕೆ ಅಥವಾ J.L.Rathod, P.I., Department of Marine Biology, KUPG Centre, Karwar-581303 ಕ್ಕೆ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಅಭ್ಯರ್ಥಿಗಳು ನಿಗದಿಪಡಿಸಿದ ದಿನಾಂಕ 02/02/2022 ರಂದು ನೇರ ಸಂದರ್ಶನ ಏರ್ಪಡಿಸಲಾಗಿದ್ದು ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ನೇರ ಸಂದರ್ಶನ ನಡೆಯುವ ಸ್ಥಳ :
J.L.Rathod, P.I,
Department of Marine Biology,
KUPG Centre, Karwar-581303
Job Overview
- Start Date
- 29 ಜನವರಿ 2022
- End Date
- 2 ಫೆಬ್ರುವರಿ 2022
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸಂಬಂಧಪಟ್ಟ ವಿಷಯದಲ್ಲಿ S.S.L.C. / PUC / M.Sc Marine Biology / M.Sc Marine Sciences / M.Sc Zoology ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.