ಕೂಡಲಸಂಗಮ ಅಭಿವೃದ್ಧಿ ಮಂಡಳಿಗಯ ಕಾರ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನದ ಮೂಲಕ ಅರ್ಜಿ ಆಹ್ವಾನ.

ಕೂಡಲಸಂಗಮ ಅಭಿವೃದ್ಧಿ ಮಂಡಳಿಗಯ ಕಾರ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನದ ಮೂಲಕ ಅರ್ಜಿ ಆಹ್ವಾನ.
05 ಜುಲೈ 2019 Others
ಕೂಡಲಸಂಗಮ ಅಭಿವೃದ್ಧಿ ಮಂಡಳಿಗಯ ಕಾರ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ನೇರ ಸಂದರ್ಶನದ ಮೂಲಕ ಅರ್ಜಿ ಆಹ್ವಾನ. ಆಯುಕ್ತರು ಕೂಡಲಸಂಗಮ ಅಭಿವೃದ್ಧಿ ಮಂಡಳಿಗಯ ವ್ಯಾಪ್ತಿಯಲ್ಲಿ ಬರುವ ಕೂಡಲಸಂಗಮ, ಬಸವನಬಗೆವಾಡಿ ಕಾರ್ಯಾಲಯದಲ್ಲಿ ಕಾರ್ಯನಿರ್ವಹಿಸಲು ಈ ಕೆಳಗಿನ ಹುದ್ದೆಗಳಿಗೆ ಒಂದು ವರ್ಷದ ಅವಧಿಗೆ ಗೌರವ ಆಧಾರದ ಮೇಲೆ ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲಾಗುವುದು. ಹುದ್ದೆಗಳ ವಿವರ: * ಗ್ರಂಥಪಾಲರು - 01 * ಲೆಕ್ಕ ಸಹಾಯಕರು - 03 * ಸ್ಯಾನಿಟರಿ ಫೋರ್ ಮ್ಯಾನ್ - 01 ಅರ್ಹ ಅಭ್ಯರ್ಥಿಗಳಿಂದ ಒಂದು ವರ್ಷದ ಅವಧಿಗೆ ಗೌರವ ವೇತನದ ಮೇಲೆ ಕಾರ್ಯನಿರ್ವಹಿಸಲು ಹಾಗೂ ಇಚ್ಛೆಯುಳ್ಳ ಅಭ್ಯರ್ಥಿಗಳು ದಿನಾಂಕ :20 /07 /2019 ರಂದು ಮೂಲ ದಾಖಲೆಗಳೊಂದಿಗೆ ಮುಂಜಾನೆ 11 -00 ಗಂಟೆಗೆ ಕಾರ್ಯಾಲಯಕ್ಕೆ ಸಂದರ್ಶನಕ್ಕೆ ಹಾಜರಾಗಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 08351 268060
Job Overview
No. of posts
4
Start Date
5 ಜುಲೈ 2019
End Date
20 ಜುಲೈ 2019
Employment Type
FULL_TIME
Organization
KPSC Vaani (Website)
Location
KA,
Qualification:
* ಗ್ರಂಥಪಾಲರು - B.Lib. / Diploma in Lib
* ಲೆಕ್ಕ ಸಹಾಯಕರು - BCom with Computer Knowledge
* ಸ್ಯಾನಿಟರಿ ಫೋರ್ ಮ್ಯಾನ್ - JODC in Sanitory
to download official press releases
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.